ಚಲಿಸುತ್ತಿದ್ದ ರೈಲಿನಿಂದ ಬಿದ್ದು ಬಿಬಿಎಂಪಿ ಸೂಪರಿಂಟೆಂಡೆಂಟ್ ಇಂಜಿನಿಯರ್ ಸಾವು - Mahanayaka
8:12 PM Wednesday 11 - December 2024

ಚಲಿಸುತ್ತಿದ್ದ ರೈಲಿನಿಂದ ಬಿದ್ದು ಬಿಬಿಎಂಪಿ ಸೂಪರಿಂಟೆಂಡೆಂಟ್ ಇಂಜಿನಿಯರ್ ಸಾವು

railway
20/12/2021

ಹುಬ್ಬಳ್ಳಿ: ಚಲಿಸುತ್ತಿರುವ ರೈಲಿನಿಂದ ಕೆಳಗೆ ಬಿದ್ದು ಬಿಬಿಎಂಪಿ ಸೂಪರಿಂಟೆಂಡೆಂಟ್ ಇಂಜಿನಿಯರ್ ಸಾವನ್ನಪ್ಪಿರುವ ಘಟನೆ ನಿನ್ನೆ ರಾತ್ರಿ 11.30ರ ಸುಮಾರಿಗೆ ಹುಬ್ಬಳ್ಳಿಯ ರೈಲ್ವೆ ನಿಲ್ದಾಣದಲ್ಲಿ ನಡೆದಿದೆ.

ರಂಗರಾಜು ಎಸ್.ಎ. (59) ಮೃತಪಟ್ಟಿರುವ ಬಿಬಿಎಂಪಿ ಸೂಪರಿಂಟೆಂಡೆಂಟ್ ಇಂಜಿನಿಯರ್ . ರಂಗರಾಜು ಅವರು ಬೆಂಗಳೂರಿಗೆ ಹೋಗಬೇಕಾದ ರೈಲು ಹತ್ತುವ ಬದಲು ಬೆಳಗಾವಿಗೆ ಹೋಗುವ ರೈಲು ಹತ್ತಿದ್ದಾರೆ ಎನ್ನಲಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ರಾಜ್ಯದಲ್ಲಿ ಎಂಇಎಸ್ ಸಂಘಟನೆ ನಿಷೇಧಕ್ಕೆ ಚಿಂತನೆ: ಗೃಹ ಸಚಿವ ಆರಗ ಜ್ಞಾನೇಂದ್ರ

ಶೌಚಾಲಯದ ಗೋಡೆ ತೆರವುಗೊಳಿಸುತ್ತಿದ್ದ ವೇಳೆ ಮೈಮೇಲೆ ಬಿದ್ದ ಗೋಡೆ: ಇಬ್ಬರು ಮಹಿಳೆಯರ ದಾರುಣ ಸಾವು

ಟ್ರಾವೆಲ್ ಹಿಸ್ಟರಿಯೇ ಇಲ್ಲದ ವಿದ್ಯಾರ್ಥಿನಿಗೆ ಒಮಿಕ್ರಾನ್: ರಾಜ್ಯದಲ್ಲಿ ದಾಖಲಾಗಿರುವ ಒಟ್ಟು ಒಮಿಕ್ರಾನ್ ಕೇಸ್ ಎಷ್ಟು?

ಪ್ರೇಮ ವೈಫಲ್ಯ: ಬೀದರ್ ಮೂಲದ ವಿದ್ಯಾರ್ಥಿನಿ ಮಂಗಳೂರಿನಲ್ಲಿ ಆತ್ಮಹತ್ಯೆಗೆ ಶರಣು

ಸಿಎಂ ಬೊಮ್ಮಾಯಿ ಕೇಂದ್ರ ಸಚಿವರಾಗುತ್ತಾರೆ: ಅಚ್ಚರಿಗೆ ಕಾರಣವಾದ ಮುರುಗೇಶ್ ನಿರಾಣಿ ಹೇಳಿಕೆ

ಇತ್ತೀಚಿನ ಸುದ್ದಿ