ಚುನಾವಣೆ ಪ್ರಚಾರ ಮಾಡುತ್ತಿದ್ದ ವೇಳೆ ಅಭ್ಯರ್ಥಿ ಹೃದಯಾಘಾತದಿಂದ ಸಾವು - Mahanayaka
4:06 AM Wednesday 11 - December 2024

ಚುನಾವಣೆ ಪ್ರಚಾರ ಮಾಡುತ್ತಿದ್ದ ವೇಳೆ ಅಭ್ಯರ್ಥಿ ಹೃದಯಾಘಾತದಿಂದ ಸಾವು

anasuya
18/02/2022

ಚೆನ್ನೈ: ಚುನಾವಣೆ ಪ್ರಚಾರ ನಡೆಸುತ್ತಿದ್ದ ವೇಳೆ ಅಭ್ಯರ್ಥಿಯೋರ್ವರು ಹೃದಯಾಘಾತದಿಂದ ಮೃತಪಟ್ಟ ಘಟನೆ ತಮಿಳುನಾಡಿನ ತಂಜಾವೂರಿನಲ್ಲಿ ನಡೆದಿದೆ.

ತಮಿಳುನಾಡು ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗೂ ಮೊದಲೇ ಚುನಾವಣೆ ಪ್ರಚಾರ ನಡೆಸುತ್ತಿದ್ದ ಡಿಎಂಕೆ ಅಭ್ಯರ್ಥಿ ಡಿ.ಎಂ.ಅನಸೂಯ ಎಂಬವರು ಪ್ರಚಾರದ ವೇಳೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ತಂಜಾವೂರಿನ ಅಯ್ಯಂಪೇಟ್ಟೈ 9ನೇ ವಾರ್ಡ್ ನಲ್ಲಿ ಈ ಘಟನೆ ನಡೆದಿದ್ದು, ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಫೆಬ್ರವತಿ 19 ಕೊನೆಯ ದಿನವಾಗಿತ್ತು. ಈ ನಡುವೆ  ಬಿರುಸಿನ ಪ್ರಚಾರ ನಡೆಯುತ್ತಿದ್ದು, ಇಂತಹ ಸಂದರ್ಭದಲ್ಲಿಯೇ ಅಭ್ಯರ್ಥಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Bk3PAoJFRvJLUSBPd39m1C

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಮರಕ್ಕೆ ಡಿಕ್ಕಿ ಹೊಡೆದ ಬೈಕ್: ಬೈಕ್ ಸವಾರನ ದಾರುಣ ಸಾವು

ಹಿಜಾಬ್ ಧರಿಸುತ್ತೇವೆ, ಪ್ರತ್ಯೇಕ ಕೊಠಡಿಯಲ್ಲಿ ಪಾಠ ಕೇಳಲ್ಲ | ವಿದ್ಯಾರ್ಥಿನಿಯರಿಂದ ಪಟ್ಟು

ಕೇಸರಿ ಧ್ವಜ ಹಾರಿಸುತ್ತೇನೆಂದು ಈಶ್ವರಪ್ಪ ಹೇಳಿಲ್ಲ | ಕುಮಾರಸ್ವಾಮಿ

ಹಿಜಾಬ್ , ಜನಿವಾರ, ಕುಂಕುಮ, ಲಿಂಗ, ಕ್ರಾಸ್ ಶಾಲೆಯಿಂದ ಹೊರಗಿಡಿ | ನಟ ಚೇತನ್ ಅಹಿಂಸಾ ಒತ್ತಾಯ

ದಲಿತರಿಗೆ ಜಮೀನು ಮಂಜೂರಾಗುವುದನ್ನು ಸಹಿಸದೇ  ಮಾರಣಾಂತಿಕ ಹಲ್ಲೆ ನಡೆಸಿದ ಮೇಲ್ವರ್ಗದ ಹಿಂದೂಗಳು!

 

ಇತ್ತೀಚಿನ ಸುದ್ದಿ