ಸಿನಿಮಾದಲ್ಲಿ ಗುಜರಾತ್, ಲಖಿಂಪುರ್ ಘಟನೆಯನ್ನೂ ತೋರಿಸಲಿ: ವಿಪಕ್ಷ ನಾಯಕ ಸಿದ್ದರಾಮಯ್ಯ
ಮಂಗಳೂರು: ನಿನಿಮಾ ಮಾಡಿ ತೋರಿಸೋದನ್ನ ಬೇಡ ಅನ್ನಲ್ಲ. ಆದರೆ ಸತ್ಯ ತೋರಿಸಲಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ದಿ ಕಾಶ್ಮೀರ್ ಫೈಲ್ಸ್ ಚಿತ್ರವನ್ನು ಕನ್ನಡಕ್ಕೆ ಡಬ್ ಮಾಡುವ ವಿಚಾರದ ಕುರಿತು ಪ್ರತಿಕ್ರಿಯಿಸಿದ ಅವರು, ಕಾಶ್ಮೀರದ ಉಗ್ರರ ಕೃತ್ಯ, ಪಂಡಿತರ ಜೊತೆಗೆ ಬೇರೆ ಯಾರಿಗೆ ಸಮಸ್ಯೆ ಆಗಿತ್ತು ಹೇಳಬೇಕು. ಆಗ ಯಾರ ಸರ್ಕಾರವಿತ್ತು, ಸರ್ಕಾರ ಏನು ಮಾಡಿತ್ತು ಅಂತ ತೋರಿಸಬೇಕು. ಗುಜರಾತ್ ಘಟನೆ, ಲಖಿಂಪುರ್ ಘಟನೆ ಎಲ್ಲಾವನ್ನೂ ತೋರಿಸಬೇಕು ಎಂದರು.
ನಾನು ಸಿನಿಮಾಗೆ ಹೋಗಲ್ಲ, ಥಿಯೇಟರ್ ಹೋಗಿ ಸಿನಿಮಾ ನೋಡಲ್ಲ. ಬಹಳ ಸಿನಿಮಾ ನೋಡಲ್ಲ, ಹಾಗೇನೆ ದಿ ಕಾಶ್ಮೀರ್ ಫೈಲ್ಸ್ ಕೂಡ ನೋಡಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯರು ಹೇಳಿದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಮಗ ಹಾಗೂ ಮಗನ ಇಡೀ ಕುಟುಂಬವನ್ನೇ ಸುಟ್ಟು ಹಾಕಿದ ಪಾಪಿ ತಂದೆ!
ಬಿಜೆಪಿ, ಕಾಂಗ್ರೆಸ್ ವಿರುದ್ಧ ನಮ್ಮ ಹೋರಾಟ: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ