10:35 PM Wednesday 12 - March 2025

ಸಿನಿಮಾದಲ್ಲಿ ಗುಜರಾತ್, ಲಖಿಂಪುರ್ ಘಟನೆಯನ್ನೂ ತೋರಿಸಲಿ: ವಿಪಕ್ಷ ನಾಯಕ ಸಿದ್ದರಾಮಯ್ಯ

siddaramaiha
19/03/2022

ಮಂಗಳೂರು: ನಿನಿಮಾ ಮಾಡಿ ತೋರಿಸೋದನ್ನ ಬೇಡ ಅನ್ನಲ್ಲ. ಆದರೆ ಸತ್ಯ ತೋರಿಸಲಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ದಿ ಕಾಶ್ಮೀರ್ ಫೈಲ್ಸ್​ ಚಿತ್ರವನ್ನು ಕನ್ನಡಕ್ಕೆ ಡಬ್​ ಮಾಡುವ ವಿಚಾರದ ಕುರಿತು ಪ್ರತಿಕ್ರಿಯಿಸಿದ ಅವರು, ಕಾಶ್ಮೀರದ ಉಗ್ರರ ಕೃತ್ಯ, ಪಂಡಿತರ ಜೊತೆಗೆ ಬೇರೆ ಯಾರಿಗೆ ಸಮಸ್ಯೆ ಆಗಿತ್ತು ಹೇಳಬೇಕು. ಆಗ ಯಾರ ಸರ್ಕಾರವಿತ್ತು, ಸರ್ಕಾರ ಏನು ಮಾಡಿತ್ತು ಅಂತ ತೋರಿಸಬೇಕು. ಗುಜರಾತ್ ಘಟನೆ, ಲಖಿಂಪುರ್ ಘಟನೆ ಎಲ್ಲಾವನ್ನೂ ತೋರಿಸಬೇಕು ಎಂದರು.

ನಾನು ಸಿನಿಮಾಗೆ ಹೋಗಲ್ಲ, ಥಿಯೇಟರ್ ಹೋಗಿ ಸಿನಿಮಾ ನೋಡಲ್ಲ. ಬಹಳ ಸಿನಿಮಾ ನೋಡಲ್ಲ, ಹಾಗೇನೆ ದಿ ಕಾಶ್ಮೀರ್ ಫೈಲ್ಸ್​ ಕೂಡ ನೋಡಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯರು ಹೇಳಿದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಮಗ ಹಾಗೂ ಮಗನ ಇಡೀ ಕುಟುಂಬವನ್ನೇ ಸುಟ್ಟು ಹಾಕಿದ ಪಾಪಿ ತಂದೆ!

ಬಿಜೆಪಿ, ಕಾಂಗ್ರೆಸ್ ವಿರುದ್ಧ ನಮ್ಮ ಹೋರಾಟ: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ

ಇಂದು ಬಿ.ಸಿ.ರೋಡ್‌ನಲ್ಲಿ ಯುವಕರ ನಡೆ ಸಾಮರಸ್ಯದ ಕಡೆ ಕಾರ್ಯಕ್ರಮ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗಿ: ಮಾಜಿ ಶಾಸಕ ರಮಾನಾಥ ರೈ ಮಾಹಿತಿ

ಬೈಕ್‌ ಗೆ KSRTC ಬಸ್​ ಡಿಕ್ಕಿ: ಸಹೋದರರಿಬ್ಬರು ಸ್ಥಳದಲ್ಲೇ ಸಾವು

ಇತ್ತೀಚಿನ ಸುದ್ದಿ

Exit mobile version