ಸಿಎಂ ಬಸವರಾಜ್ ಬೊಮ್ಮಾಯಿ ನಿವಾಸದೊಳಗೆ ಮೊಬೈಲ್ ಬಳಕೆ ನಿಷೇಧ | ಕಾರಣ ಏನು ಗೊತ್ತಾ? - Mahanayaka
8:01 PM Wednesday 11 - December 2024

ಸಿಎಂ ಬಸವರಾಜ್ ಬೊಮ್ಮಾಯಿ ನಿವಾಸದೊಳಗೆ ಮೊಬೈಲ್ ಬಳಕೆ ನಿಷೇಧ | ಕಾರಣ ಏನು ಗೊತ್ತಾ?

basavaraj bommai
16/08/2021

ಬೆಂಗಳೂರು: ಸಿಎಂ ಬಸವರಾಜ್ ಬೊಮ್ಮಾಯಿ ನಿವಾಸದೊಳಗೆ ಇನ್ನು ಮುಂದೆ ಮೊಬೈಲ್ ಹಿಡಿದುಕೊಂಡು ಹೋಗುವಂತಿಲ್ಲ. ಹೀಗೆಂದು ಸಿಎಂ ನಿವಾಸದಲ್ಲಿ ಬೋರ್ಡ್ ಹಾಕಲಾಗಿದ್ದು, ಸಿಎಂ ಭೇಟಿಗೆ ಹೋಗುವವರು ಇನ್ನು ಮುಂದೆ ಮೊಬೈಲ್ ಕೊಂಡು ಹೋಗುವಂತಿಲ್ಲ.

ಬಸವರಾಜ್ ಬೊಮ್ಮಾಯಿ ಅವರ ಆರ್.ಟಿ.ನಗರದಲ್ಲಿರುವ ಖಾಸಗಿ ಮನೆಯ ಹೊರಭಾಗದಲ್ಲಿ ಈ ಬೋರ್ಡ್ ಹಾಕಲಾಗಿದ್ದು, ಮನೆಯೊಳಗೆ ಮೊಬೈಲ್ ನಿಷೇಧಿಸಲಾಗಿದೆ ಎಂದು ಅಧಿಕೃತವಾಗಿ ಹೇಳಲಾಗಿದೆ. ಹೀಗಾಗಿ ಸಿಎಂ ಮನೆಗೆ ಪ್ರವೇಶಿಸಬೇಕಿದ್ದರೆ, ಸಾರ್ವಜನಿಕರು ಮೊಬೈಲ್ ಕೊಂಡುಹೋಗುವಂತಿಲ್ಲ.

ಮುಖ್ಯಮಂತ್ರಿಗಳನ್ನು ಭೇಟಿಯಾಗಲೆಂದು ಬರುವವರು ಸಿಎಂ ಜೊತೆ ಫೋಟೋ, ವಿಡಿಯೋಗೆ ಮುಂದಾಗುತ್ತಾರೆ. ಇದರಿಂದ ಸಿಎಂ ಆಡಳಿತಾತ್ಮಕ ಕೆಲಸಕ್ಕೆ ಅಡ್ಡಿಯುಂಟಾಗುತ್ತದೆ ಈ ಹಿನ್ನೆಲೆಯಲ್ಲಿ ಮೊಬೈಲ್ ನಿಷೇಧಿಸಲಾಗಿದೆ ತಿಳಿದು ಬಂದಿದೆ.

ಇನ್ನಷ್ಟು ಸುದ್ದಿಗಳು…

ಅಪ್ರಾಪ್ತ ವಯಸ್ಸಿನ ಬಾಲಕನಿಂದ 3 ತಿಂಗಳ ಮಗುವಿನ ಮೇಲೆ ಅತ್ಯಾಚಾರ!

ಅಫ್ಘಾನಿಸ್ತಾನ ತಾಲಿಬಾನ್ ಉಗ್ರರ ವಶಕ್ಕೆ | ಕಾಬುಲ್ ಗೆ ಪ್ರವೇಶಿಸಿ ವಶಕ್ಕೆ ಪಡೆದುಕೊಂಡ ಉಗ್ರರು

ಸ್ವಾತಂತ್ರ್ಯ ರಥ ತಡೆದು ಪ್ರತಿಭಟಿಸಿದ ಎಸ್ ಡಿಪಿಐ ಕಾರ್ಯಕರ್ತರು | ಸಾರ್ವರ್ಕರ್ ಫೋಟೋಗೆ ಬಳಸಿದ್ದಕ್ಕೆ ವಿರೋಧ

ಸಿದ್ದರಾಮಯ್ಯನವರ ನಾಲಿಗೆಯಲ್ಲಿ ಉಲ್ಟಾ ಮಚ್ಚೆ ಇದೆ ಎಂದ ಸಿ.ಟಿ.ರವಿ

ಮೊಟ್ಟೆ ವಿಚಾರ: ಧ್ವಜಾರೋಹಣಕ್ಕೆ ಬಂದ ಸಚಿವೆ ಶಶಿಕಲಾ ಜೊಲ್ಲೆಗೆ ಮುತ್ತಿಗೆ ಹಾಕಿದ ಮಹಿಳೆಯರು!

ಸ್ವಾತಂತ್ರ್ಯ ದಿನಾಚರಣೆ: ಗಾಂಧಿ, ಭಗತ್ ಸಿಂಗ್, ಅಂಬೇಡ್ಕರರನ್ನು ನೆನೆದ ಪ್ರಧಾನಿ ನರೇಂದ್ರ ಮೋದಿ

ಇತ್ತೀಚಿನ ಸುದ್ದಿ