ಸಿಎಂ ಬೊಮ್ಮಾಯಿ ಕೇಂದ್ರ ಸಚಿವರಾಗುತ್ತಾರೆ: ಅಚ್ಚರಿಗೆ ಕಾರಣವಾದ ಮುರುಗೇಶ್ ನಿರಾಣಿ ಹೇಳಿಕೆ
ಹಾವೇರಿ: ಸಿಎಂ ಬಸವರಾಜ್ ಬೊಮ್ಮಾಯಿ ಅವರು ಮುಂದಿನ ದಿನಗಳಲ್ಲಿ ಕೇಂದ್ರ ಸಚಿವರಾಗಲಿದ್ದಾರೆ ಎಂದು ಎಂದು ಸಚಿವ ಮುರುಗೇಶ್ ನಿರಾಣಿ ಹೇಳಿಕೆ ನೀಡಿದ್ದು, ಸಿಎಂ ಬದಲಾವಣೆಯ ಚರ್ಚೆಯ ನಡುವೆಯೇ ಈ ಹೇಳಿಕೆ ಅನುಮಾನಗಳನ್ನು ಮತ್ತಷ್ಟು ಬಲಗೊಳಿಸಿದೆ.
ಹಾವೇರಿ ಜಿಲ್ಲೆ ಶಿಗ್ಗಾವಿಯಲ್ಲಿ ಮಾತನಾಡಿದ ಗಣಿ ಸಚಿವ ಮುರುಗೇಶ್ ನಿರಾಣಿ ಈ ಹೇಳಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಕೆಲವರು ಏನೇನೋ ಹೇಳಿಕೆಗಳನ್ನು ನೀಡುತ್ತಾರೆ. ಆದರೆ ಯಾವುದೇ ಗೊಂದಲಗಳು ಬೇಡ. ಈ ಅವಧಿ ಪೂರ್ತಿ ಬೊಮ್ಮಾಯಿ ಅವರೇ ಮುಖ್ಯಮಂತ್ರಿಯಾಗಿರಲಿದ್ದಾರೆ. ಮುಂದೆ ಬೊಮ್ಮಾಯಿ ಅಣ್ಣ ಕೇಂದ್ರ ಮಂತ್ರಿಯಾಗುವ ವಿಶ್ವಾಸವಿದೆ ಎಂದು ಅವರು ಹೇಳಿದರು.
ತಂದೆ ಎಸ್.ಆರ್. ಬೊಮ್ಮಾಯಿ ಅವರಂತೆ ಸಿಎಂ ಬೊಮ್ಮಾಯಿ ಅವರು ಕೂಡ ಕೇಂದ್ರದಲ್ಲಿಯೂ ಮಂತ್ರಿಯಾಗುತ್ತಾರೆ ಆ ವಿಶ್ವಾಸ ನಮಗಿದೆ ಎಂದು ಹೇಳಿದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಭಾರತ 400 ಬಿಲಿಯನ್ ಡಾಲರ್ ರಫ್ತು ಗುರಿಯನ್ನು ಸಾಧಿಸಲಿದೆ: ಕೇಂದ್ರ ಸಚಿವ ಪಿಯೂಷ್ ಗೋಯಲ್
ಮದುವೆ ವಿಚಾರಕ್ಕೆ ಗಲಾಟೆ: ತಂದೆಯಿಂದಲೇ ಪುತ್ರನ ಕೊಲೆ
ವಂಚನೆ: ಮಾಜಿ ಒಲಿಂಪಿಯನ್ ಪಿಟಿ ಉಷಾ ವಿರುದ್ಧ ದೂರು ದಾಖಲು
ಕನ್ನಡಪರ ಹೋರಾಟಗಾರರ ಮೇಲೆ ರಾಜ್ಯ ಸರ್ಕಾರ ಪ್ರತಾಪ ತೋರಿಸುವುದು ಬೇಡ: ಕುಮಾರಸ್ವಾಮಿ
ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಜವಾಬ್ದಾರಿಯುತವಾಗಿ ಬಳಸಿ: ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು