ಸಿಎಂ ಬೊಮ್ಮಾಯಿ ತವರು ಜಿಲ್ಲೆಯಲ್ಲೇ ಬಿಜೆಪಿಗೆ ಮುಖಭಂಗ - Mahanayaka
10:14 PM Saturday 18 - January 2025

ಸಿಎಂ ಬೊಮ್ಮಾಯಿ ತವರು ಜಿಲ್ಲೆಯಲ್ಲೇ ಬಿಜೆಪಿಗೆ ಮುಖಭಂಗ

congress
30/12/2021

ಹಾವೇರಿ: ಬಂಕಾಪುರ ಪುರಸಭೆ ಮತ್ತು ಗುತ್ತಲ ಪಟ್ಟಣ ಪಂಚಾಯತ್ ಕಾಂಗ್ರೆಸ್ ವಶವಾಗಿದ್ದು, ಸಿಎಂ ಬಸವರಾಜ್ ಬೊಮ್ಮಾಯಿ ಅವರ ತವರು ಜಿಲ್ಲೆಯಲ್ಲೇ ಬಿಜೆಪಿಗೆ ತೀವ್ರ ಮುಖಭಂಗವಾಗಿದೆ.

ಶಿಗ್ಗಾವಿ-ಸವಣೂರ  ಕ್ಷೇತ್ರ ವ್ಯಾಪ್ತಿಯಲ್ಲಿರುವ ಬಂಕಾಪುರಪುರಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಜಯಗಳಿಸಿದ್ದು, ಆಡಳಿತ ಹಿಡಿಯಲು ಸ್ಪಷ್ಟ ಬಹುಮತ ಪಡೆದುಕೊಂಡಿದೆ.


ADS

ಒಟ್ಟು 23 ಸ್ಥಾನಗಳಲ್ಲಿ ಕಾಂಗ್ರೆಸ್ 14 ಸ್ಥಾನಗಳಲ್ಲಿ  ಗೆಲುವು ಸಾಧಿಸಿದ್ದು, ಬಿಜೆಪಿ ಕೇವಲ 7 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. ಪಕ್ಷೇತರ ಅಭ್ಯರ್ಥಿಗಳು 2 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಅಪ್ಪೆ ಸಾಲೊದ ಪನ್ನಿ/ ಬಂಗಾಡಿಗೆ ಪ್ರಯಾಣ | ತುಳುನಾಡಿನ ಅವಳಿ ವೀರರು ಕಾನದ-ಕಟದರು | ಸಂಚಿಕೆ: 12

ಕಾಂಗ್ರೆಸ್ ಗೆ ಬಹುಮತ: ಸಚಿವ  ಶ್ರೀರಾಮುಲುಗೆ ಮುಖ ಭಂಗ

ಪೆಟ್ರೋಲ್ ಹಾಕುವ ಯುವಕನಿಗೆ ಪುರಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವು

9 ವಾಹನಗಳ ನಡುವೆ ಭೀಕರ ಸರಣಿ ಅಪಘಾತ: ಅಪಘಾತಕ್ಕೆ ಕಾರಣ ಏನು ಗೊತ್ತಾ?

ಗಾಂಧೀಜಿಯ ಅವಹೇಳನ: ಹಿಂದೂ ಸಂತ ಕಾಳಿ ಚರಣ್ ಅರೆಸ್ಟ್

ಇತ್ತೀಚಿನ ಸುದ್ದಿ