ಕಾಲೇಜಿಗೆ ಕೇಸರಿ ಶಾಲು ಧರಿಸಿ ಬಂದ ವಿದ್ಯಾರ್ಥಿಗಳು!
ಚಿಕ್ಕಮಗಳೂರು: ಮುಸ್ಲಿಮ್ ವಿದ್ಯಾರ್ಥಿನಿಯರು ಸ್ಕಾರ್ಫ್ ಧರಿಸುತ್ತಾರೆ ಎಂದು ಆಕ್ಷೇಪ ವ್ಯಕ್ತಪಡಿಸಿ ಕೆಲವು ವಿದ್ಯಾರ್ಥಿಗಳು ಕೇಸರಿ ಧರಿಸಿಕೊಂಡು ಕಾಲೇಜಿಗೆ ಆಗಮಿಸಿದ ಘಟನೆ ಸೋಮವಾರ ನಡೆದಿದೆ.
ಈ ಹಿಂದೆಯೂ ಇಲ್ಲಿ ಇಂತಹದ್ದೇ ವಿವಾದಗಳು ಎದ್ದಿದ್ದವು. ಈ ವೇಳೆ ಪೋಷಕರು, ಪ್ರಾಂಶುಪಾಲರು ಈ ವಿವಾದವನ್ನು ತಿಳಿಗೊಳಿಸಿದ್ದರು. ಆದರೆ, ಇದೀಗ ಮುಸ್ಲಿಮ್ ವಿದ್ಯಾರ್ಥಿನಿಯರು ಸ್ಕಾರ್ಫ್ ಧರಿಸಿ ಬರುತ್ತಾರೆ ಎನ್ನುವುದನ್ನು ವಿರೋಧಿಸಿ, ಕೆಲವು ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಕಾಲೇಜಿಗೆ ಆಗಮಿಸಿದ್ದಾರೆ ಎಂದು ವರದಿಯಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DbJM9kayC1K4utc3ntXPdh
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಉಡುಪಿ: ಸಾವಿತ್ರಿಭಾಯಿ ಫುಲೆ ಜಯಂತಿ, ಭೀಮಾ ಕೊರೆಗಾಂವ್ ವಿಜಯೋತ್ಸವ ಆಚರಣೆ
ಶಿಕ್ಷಣಾಧಿಕಾರಿಗೆ ಮೊದಲು ಹೂವಿನ ಹಾರ ಹಾಕಿದರು, ಆ ನಂತರ ಚಪ್ಪಲಿ ಹಾರ ಹಾಕಿದರು
ಅಪಾರ್ಟ್ಮೆಂಟ್ ಫ್ಲಾಟ್ನಲ್ಲಿ ಯುವತಿಯ ಅನುಮಾನಾಸ್ಪದ ಸಾವು: ಟೆಕ್ಕಿ ಪೊಲೀಸ್ ವಶಕ್ಕೆ
50 ರೂಪಾಯಿ ಕದ್ದಿದ್ದಕ್ಕೆ ಮಗನನ್ನು ಥಳಿಸಿ ಕೊಂದ ತಂದೆ
ಏಕಾಏಕಿ ಆ್ಯಕ್ಟಿವ್ ಆದ ಸುಶಾಂತ್ ಸಿಂಗ್ ಫೇಸ್ ಬುಕ್ ಖಾತೆ | ಅಭಿಮಾನಿಗಳಿಗೆ ಶಾಕ್