ಕಾಲೇಜು ಸಿಬ್ಬಂದಿ ಮೇಲೆ ಮಾರಣಾಂತಿಕ ಹಲ್ಲೆ: ಐವರು ಆರೋಪಿಗಳ ಸೆರೆ
ಹುಬ್ಬಳ್ಳಿ: ಧಾರವಾಡದ ಕೆಸಿಡಿ ಕಾಲೇಜು ಸಿಬ್ಬಂದಿ ಮೇಲೆ ಮಾರಣಾಂತಿಕ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿರುವ ಬಗ್ಗೆ ವರದಿಯಾಗಿದೆ.
ಈರಣ್ಣ ಪಾಟೀಲ್, ನವೀನ್, ಅಭಿರಾಮ್, ಚಿದಾನಂದ ಬಂಧಿತ ಆರೋಪಿಗಳು. ನಿನ್ನೆ ಧಾರವಾಡದ ದಾನುನಗರದಲ್ಲಿ ಭರತ್ ಎಂಬ ಕೆಸಿಡಿ ಸಿಬ್ಬಂದಿ ಮೇಲೆ ರೌಡಿಶೀಟರ್ ಹಾಗೂ ಆತನ ಸಂಗಡಿಗರು ಮಾರಣಾಂತಿಕ ಹಲ್ಲೆ ನಡೆಸಿದ್ದರು.
ಈ ಸಂಬಂಧ ವಿದ್ಯಾಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಐವರು ಆರೋಪಿಗಳನ್ನು ಬಂಧಿಸಿ, ವಿಚಾರಣೆಗೊಳಪಡಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IrdQk252EnnGsLx9CS8tli
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಪೊಲೀಸ್ ಎಂದು ಹೇಳಿಕೊಂಡು ವರ್ತಕರಿಂದ ಹಣ ವಸೂಲಿ: ಟೀ ಮಾರಾಟಗಾರ ಸೆರೆ
ಮದುವೆಯಾಗುವುದಾಗಿ ನಂಬಿಸಿ ಮಹಿಳೆಗೆ ವಂಚನೆ: ಮುಖ್ಯಪೇದೆ ವಿರುದ್ಧ ಎಫ್ಐಆರ್ ದಾಖಲು
ಹಸುಗಳ ಮೇಲೆ ಲೈಂಗಿಕ ದೌರ್ಜನ್ಯ: ವ್ಯಕ್ತಿಯ ಬಂಧನ
ಚೆರ್ನೋಬಿಲ್ ನ ಪರಮಾಣು ವಿದ್ಯುತ್ ಸ್ಥಾವರ ವಶಕ್ಕೆ ಪಡೆದ ರಷ್ಯಾ ಪಡೆಗಳು