ವಕೀಲರ ಮೇಲೆ ಪೊಲೀಸ್ ದೌರ್ಜನ್ಯ ವಿರುದ್ಧ ಖಂಡನೆ - Mahanayaka

ವಕೀಲರ ಮೇಲೆ ಪೊಲೀಸ್ ದೌರ್ಜನ್ಯ ವಿರುದ್ಧ ಖಂಡನೆ

belthangady
06/12/2022

ಬೆಳ್ತಂಗಡಿ: ಯುವ ವಕೀಲ ಕುಲದೀಪ್ ಶೆಟ್ಟಿ ಯವರ ಮೇಲೆ ಪುಂಜಾಲಕಟ್ಟೆ ಪೊಲೀಸರು ನಡೆಸಿರುವ ದೌರ್ಜನ್ಯವನ್ನು ಖಂಡಿಸಿ ಬೆಳ್ತಂಗಡಿ ಯುವ ವಕೀಲರ ವೇದಿಕೆಯಿಂದ ವಕೀಲರ ಭವನದ ಮುಂಭಾಗದಲ್ಲಿ  ಯುವ ವಕೀಲರ ವೇದಿಕೆ ವತಿಯಿಂದ ದೌರ್ಜನ್ಯಕ್ಕೊಳಗಾದ ವಕೀಲರ ಪರವಾಗಿ ಅವರಿಗೆ ನೈತಿಕ ಬೆಂಬಲವನ್ನು ಸೂಚಿಸಲಾಯಿತು.


Provided by

ಈ ಸಂಧರ್ಭದಲ್ಲಿ ಯುವ ವೇದಿಕೆಯ ಅಧ್ಯಕ್ಷರಾದ ಪ್ರಶಾಂತ್ ಎಂ. ಮತ್ತು ಕಾರ್ಯದರ್ಶಿ ನವೀನ್ ಬಿ.ಕೆ., ಪದಾಧಿಕಾರಿಗಳು, ಯುವ ವಕೀಲರು, ಹಿರಿಯ ವಕೀಲರಾದ ಶಿವಕುಮಾರ್, ರಾಧಾಕೃಷ್ಣ, ಹರಿಪ್ರಕಾಶ್, ಮತ್ತು ಇತರರು ಇದ್ದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…


Provided by

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LwWxa0YtfZe3V04Rgx7ZIV

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ