ಕಾಂಗ್ರೆಸ್ ಗೆ ಮದುವೆಯಾಗಿ 25 ವರ್ಷದ ಬಳಿಕ ಗಂಡು ಮಗು ಹುಟ್ಟಿದ ಸಂಭ್ರಮ | ಈಶ್ವರಪ್ಪ

eshwarappa
30/12/2021

ಬೆಂಗಳೂರು: ಮದುವೆಯಾಗಿ 25 ವರ್ಷವಾದ ಮೇಲೆ ಗಂಡು ಮಗು ಹುಟ್ಟಿದ ರೀತಿಯಲ್ಲಿ ಕಾಂಗ್ರೆಸ್ ನವರು ಸಂಭ್ರಮಿಸುತ್ತಿದ್ದಾರೆ ಎಂದು ಸಚಿವ ಕೆ.ಎಸ್.ಈಶ್ವರಪ್ಪ, ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿನ ಬಗ್ಗೆ ವ್ಯಾಖ್ಯಾನಿಸಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸಿದ ಅವರು,  ಈ ಗೆಲುವನ್ನು ಮುಂದಿಟ್ಟುಕೊಂಡು ಬಿಜೆಪಿಯ ಬುಡ ಅಲ್ಲಾಡುತ್ತಿದೆ ಎಂದು ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ ಎಂದು ಅವರು ಹೇಳಿದರು.

ಮದುವೆಯಾಗಿ  25 ವರ್ಷ ಆದ ಮೇಲೆ ಗಂಡು ಮಗು ಹುಟ್ಟಿದ ರೀತಿಯಲ್ಲಿ ಕಾಂಗ್ರೆಸ್ ನವರು ಸಂಭ್ರಮ ಪಡುತ್ತಿದ್ದಾರೆ. ನಾಮಕರಣ ಮಾಡಿ ಒಳ್ಳೆಯ ಹೆಸರಿಡಿ ಎಂದು ಅವರು ವ್ಯಂಗ್ಯವಾಡಿದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಸಿಎಂ ಬೊಮ್ಮಾಯಿ ತವರು ಜಿಲ್ಲೆಯಲ್ಲೇ ಬಿಜೆಪಿಗೆ ಮುಖಭಂಗ

ಅಪ್ಪೆ ಸಾಲೊದ ಪನ್ನಿ/ ಬಂಗಾಡಿಗೆ ಪ್ರಯಾಣ | ತುಳುನಾಡಿನ ಅವಳಿ ವೀರರು ಕಾನದ-ಕಟದರು | ಸಂಚಿಕೆ: 12

ಕಾಂಗ್ರೆಸ್ ಗೆ ಬಹುಮತ: ಸಚಿವ  ಶ್ರೀರಾಮುಲುಗೆ ಮುಖ ಭಂಗ

ಪೆಟ್ರೋಲ್ ಹಾಕುವ ಯುವಕನಿಗೆ ಪುರಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವು

ಇತ್ತೀಚಿನ ಸುದ್ದಿ

Exit mobile version