ವಿಧಾನ ಪರಿಷತ್ ಫಲಿತಾಂಶ: ಕಾಂಗ್ರೆಸ್ ಗೆಲುವು ಸಾಧಿಸಿದ ಕ್ಷೇತ್ರಗಳು - Mahanayaka
10:25 PM Thursday 16 - January 2025

ವಿಧಾನ ಪರಿಷತ್ ಫಲಿತಾಂಶ: ಕಾಂಗ್ರೆಸ್ ಗೆಲುವು ಸಾಧಿಸಿದ ಕ್ಷೇತ್ರಗಳು

congress
14/12/2021

ಬೆಂಗಳೂರು: ಭಾರೀ ಕುತೂಹಲ ಭಾರೀ ಕುತೂಹಲ ಕೆರಳಿಸಿದ್ದ ವಿಧಾನ ಪರಿಷತ್ ಚುನಾವಣೆಯಲ್ಲಿ ಸುಮಾರು 11 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದೆ. ವಿಧಾನ ಪರಿಷತ್ ಚುನಾವಣೆಯ ಫಲಿತಾಂಶ ಮುಂದಿನ ವಿಧಾನಸಭಾ ಚುನಾವಣೆಗೆ ಮುನ್ಸೂಚನೆ ಎಂದು ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರು ಹೇಳಿಕೊಂಡಿದ್ದಾರೆ. ಹಾಗಾಗಿ ರಾಜ್ಯದಲ್ಲಿ ಮುಂದಿನ ವಿಧಾನ ಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಬಿಜೆಪಿ ನಡುವೆ ಭಾರೀ ಪೈಪೋಟಿ ಉಂಟಾಗುವ ಸೂಚನೆ ಈಗಿನ ಫಲಿತಾಂಶ ತೋರಿಸಿಕೊಟ್ಟಿದೆ.

ಬೀದರ್: ಬೀದರ್ ಕ್ಷೇತ್ರದಲ್ಲಿ ​ ಕಾಂಗ್ರೆಸ್​ ಅಭ್ಯರ್ಥಿ ಭೀಮರಾವ್​ ಪಾಟೀಲ್ ಗೆಲುವು ಸಾಧಿಸಿದ್ದಾರೆ.


ADS

ಕೋಲಾರ: ಕೋಲಾರ ಕ್ಷೇತ್ರದಲ್ಲಿ ಕಾಂಗ್ರೆಸ್​ ಅಭ್ಯರ್ಥಿ ಅರುಣ್​ ಕುಮಾರ್​ ಗೆಲುವು ಸಾಧಿಸಿದ್ದಾರೆ.

ತುಮಕೂರು: ತುಮಕೂರು ಕ್ಷೇತ್ರದಲ್ಲಿ ಕಾಂಗ್ರೆಸ್​ ಅಭ್ಯರ್ಥಿ ರಾಜೇಂದ್ರ ರಾಜಣ್ಣ ಗೆಲುವು ಸಾಧಿಸಿದ್ದಾರೆ.

ಧಾರವಾಡ: ಧಾರವಾಡ ಕ ಕ್ಷೇತ್ರದಲ್ಲಿ ಕಾಂಗ್ರೆಸ್​ ಅಭ್ಯರ್ಥಿ ಸಲೀಂ ಅಹ್ಮದ್ ಗೆಲುವು ಸಾಧಿಸಿದ್ದಾರೆ.

ವಿಜಯಪುರ, ಬಾಗಲಕೋಟ: ವಿಜಯಪುರ, ಬಾಗಲಕೋಟ ದ್ವಿಸದಸ್ಯ ವಿಧಾನ ಪರಿಷತ್ ಕ್ಷೇತ್ರದಲ್ಲಿ ಕಾಂಗ್ರೆಸ್ ​ನ ಸುನೀಲಗೌಡ ಪಾಟೀಲ್ ಗೆಲುವು ಸಾಧಿಸಿದ್ದಾರೆ.

ರಾಯಚೂರು, ಕೊಪ್ಪಳ: ರಾಯಚೂರು ಹಾಗೂ ಕೊಪ್ಪಳ ಕಾಂಗ್ರೆಸ್​ ಅಭ್ಯರ್ಥಿ ಶರಣಗೌಡ ಬಯ್ಯಾಪುರ ಗೆಲುವು ಸಾಧಿಸಿದ್ದಾರೆ.

ಮೈಸೂರು: ಮೈಸೂರು ಕಾಂಗ್ರೆಸ್​ ಅಭ್ಯರ್ಥಿ ಡಾ.ತಿಮ್ಮಯ್ಯ ಗೆಲುವು ಸಾಧಿಸಿದ್ದಾರೆ.

ಮಂಡ್ಯ: ಮಂಡ್ಯ ಕಾಂಗ್ರೆಸ್​ ಅಭ್ಯರ್ಥಿ  ದಿನೇಶ್​​ ಗೂಳಿಗೌಡ ಗೆಲುವು ಸಾಧಿಸಿದ್ದಾರೆ.

ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಕಾಂಗ್ರೆಸ್​ ಅಭ್ಯರ್ಥಿ ಎಸ್​.ರವಿ ಗೆಲುವು ಸಾಧಿಸಿದ್ದಾರೆ.

ಬೆಳಗಾವಿ: ಬೆಳಗಾವಿ ಕ್ಷೇತ್ರದಲ್ಲಿ ಬಹಳ ಜಿದ್ದಾಜಿದ್ದಿಯ ಪೈಪೋಟಿಯಲ್ಲಿ ಕಾಂಗ್ರೆಸ್​ ಅಭ್ಯರ್ಥಿ ಚೆನ್ನರಾಜ ಹಟ್ಟಿಹೊಳಿ ಗೆಲುವು ಸಾಧಿಸಿದ್ದಾರೆ.

ದಕ್ಷಿಣ ಕನ್ನಡ: ದಕ್ಷಿಣ ಕನ್ನಡ ಕ್ಷೇತ್ರದಲ್ಲಿ ಮಂಜುನಾಥ್​ ಬಂಡಾರಿ ಗೆಲುವು ಸಾಧಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ವಿಧಾನ ಪರಿಷತ್ ಚುನಾವಣಾ ಫಲಿತಾಂಶ: ಬಿಜೆಪಿ ಗೆಲುವು ಸಾಧಿಸಿದ ಕ್ಷೇತ್ರಗಳು

ವಿಧಾನ ಪರಿಷತ್ ದ್ವಿಸದಸ್ಯತ್ವ ಚುನಾವಣೆ: ಗೆಲುವು ಸಾಧಿಸಿದ ಕೋಟ ಶ್ರೀನಿವಾಸ್ ಪೂಜಾರಿ, ಮಂಜುನಾಥ್ ಭಂಡಾರಿ

ಕುದಿಯುತ್ತಿದ್ದ ನೀರಿಗೆ ಬಿದ್ದು 2 ವರ್ಷದ ಮಗುವಿನ ದಾರುಣ ಸಾವು!

ಡಾನ್ಸ್ ಬಾರ್ ನ ರಹಸ್ಯ ಕೋಣೆಯಲ್ಲಿ ಬಚ್ಚಿಡಲಾಗಿದ್ದ 17 ಯುವತಿಯರ ರಕ್ಷಣೆ!

ಬೆಂಗಳೂರು ನಗರ: ಕೆ.ಜಿ.ಎಫ್. ಬಾಬುಗೆ ಸೋಲು, ಬಿಜೆಪಿ ಅಭ್ಯರ್ಥಿ ಗೋಪಿನಾಥ್ ಗೆಲುವು

ಈ ಅಧಿವೇಶನದಲ್ಲಿಯೇ ಮತಾಂತರ ನಿಷೇಧ ಕಾಯ್ದೆ ಪಾಸ್: ಮಾಜಿ ಸಿಎಂ ಯಡಿಯೂರಪ್ಪ

ಇತ್ತೀಚಿನ ಸುದ್ದಿ