ಭಾರತ್ ಜೋಡೋ ಯಾತ್ರೆಯಲ್ಲಿ ಅಸ್ವಸ್ಥಗೊಂಡು ಕಾಂಗ್ರೆಸ್ ಸಂಸದ ನಿಧನ
14/01/2023
ಭಾರತ್ ಜೋಡೋ ಯಾತ್ರೆಯಲ್ಲಿ ಪಾಲ್ಗೊಂಡಿದ್ದ ಕಾಂಗ್ರೆಸ್ ಸಂಸದ ಚೌಧರಿ ಸಂತೋಕ್ ಸಿಂಗ್ ಅವರು ಅಸ್ವಸ್ಥಗೊಂಡು ನಿಧನರಾದ ಘಟನೆ ಪಂಜಾಬಿನ ಲೂಧಿಯಾನದಲ್ಲಿ ನಡೆದಿದೆ.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕನ್ಯಾಕುಮಾರಿಯಿಂದ ಕಾಶ್ಮೀರದವರಿಗೆ ಹಮ್ಮಿಕೊಂಡಿರುವ ‘ಭಾರತ್ ಜೋಡೋ’ ಯಾತ್ರೆಯಲ್ಲಿ ಪಾಲ್ಗೊಂಡಿದ್ದ ಸಂಸದ ಚೌಧರಿ ಯಾತ್ರೆಯ ವೇಳೆ ಅಸ್ವಸ್ಥಗೊಂಡಿದ್ದರು.
ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಚೌಧರಿ ನಿಧನರಾಗಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LG00SlXNdBFJ1LFb3E40gL
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw