ಅತ್ಯಾಚಾರ ನಡೆದದ್ದು ಅಲ್ಲಿ, ಕಾಂಗ್ರೆಸ್ ನವರು ನನ್ನನ್ನು ರೇಪ್ ಮಾಡ್ತಿದ್ದಾರೆ | ಗೃಹ ಸಚಿವ ಅರಗ ಜ್ಞಾನೇಂದ್ರ ವಿವಾದಾತ್ಮಕ ಹೇಳಿಕೆ - Mahanayaka
4:53 PM Wednesday 10 - September 2025

ಅತ್ಯಾಚಾರ ನಡೆದದ್ದು ಅಲ್ಲಿ, ಕಾಂಗ್ರೆಸ್ ನವರು ನನ್ನನ್ನು ರೇಪ್ ಮಾಡ್ತಿದ್ದಾರೆ | ಗೃಹ ಸಚಿವ ಅರಗ ಜ್ಞಾನೇಂದ್ರ ವಿವಾದಾತ್ಮಕ ಹೇಳಿಕೆ

araga jnanendra
26/08/2021

ಬೆಂಗಳೂರು: ಮೈಸೂರಿನಲ್ಲಿ ನಡೆದ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ  ಗೃಹ ಸಚಿವ ಅರಗ ಜ್ಞಾನೇಂದ್ರ ಅವರು ನೀಡಿದ ಹೇಳಿಕೆ ಇದೀಗ ಮತ್ತೆ ವಿವಾದಕ್ಕೆ ಕಾರಣವಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ವಿಪಕ್ಷಗಳ ಹೇಳಿಕೆಗೆ ಅವರು ನಿರ್ಲಕ್ಷ್ಯತನದ ಉತ್ತರವನ್ನು ನೀಡಿರುವುದು ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.


Provided by

ಮೈಸೂರಿನಲ್ಲಿ ವಿದ್ಯಾರ್ಥಿನಿ ಮೇಲೆ ನಡೆದ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನವರು ರಾಜಕೀಯ ಲಾಭ ಪಡೆಯಲು  ಯತ್ನಿಸುತ್ತಿದ್ದಾರೆ. ಅತ್ಯಾಚಾರ ನಡೆದದ್ದು ಅಲ್ಲಿ ಆದರೆ, ಕಾಂಗ್ರೆಸ್ ನವರು ನನ್ನನ್ನು ರೇಪ್ ಮಾಡ್ತಿದ್ದಾರೆ ಎಂದು ನಿರ್ಲಕ್ಷ್ಯತನದಿಂದ ಸಚಿವರು ಉತ್ತರಿಸಿದ್ದಾರೆ ಎಂದು ವರದಿಯಾಗಿದೆ.

ಬೆಂಗಳೂರಿನಲ್ಲಿ ಈ ಹೇಳಿಕೆ ನೀಡಿರುವ ಸಚಿವರು, ಅಲ್ಲಿ ಆಗಿರುವುದು ಅಮಾನುಷವಾದ ಕೆಲಸ. ಅದನ್ನು ಮಾನವೀಯ ದೃಷ್ಟಿಯಿಂದ ನೋಡಿ, ಡಿಟೆಕ್ಟ್ ಮಾಡಿ ಅನ್ನಬೇಕು. ಕಾಂಗ್ರೆಸ್ ನವರು ಹಾಗೆ ಮಾಡದೇ ನನ್ನ ಮೇಲೆ ಹರಿಹಾಯುತ್ತಿದ್ದಾರೆ. ಈ ಪ್ರಕರಣದಲ್ಲೂ ರಾಜಕೀಯ ಮಾಡಲು ಹೋಗಬಾರದು ಎಂದು ಅವರು ಕಿಡಿಕಾರಿದ್ದಾರೆ.

ಆ ಯುವಕ ಯುವತಿ ಸಂಜೆ 7:30ರ ವೇಳೆಗೆ ನಿರ್ಜನ ಪ್ರದೇಶಕ್ಕೆ ಹೋಗಬಾರದಿತ್ತು. ಆದರೆ ಹೋಗಬೇಡಿ ಎಂದು ತಡೆಯಲು ಆಗುವುದಿಲ್ಲ. ಸದ್ಯ ಯುವಕ-ಯುವತಿ ಶಾಕ್ ನಲ್ಲಿದ್ದಾರೆ. ಅವರ ಸಂಪೂರ್ಣ ಸ್ಟೇಟ್ ಮೆಂಟ್ ಪಡೆಯಲು ಆಗಿಲ್ಲ. ಅಧಿಕಾರಿಗಳು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.

ಇನ್ನಷ್ಟು ಸುದ್ದಿಗಳು…

ಭಾರತಕ್ಕೆ ಬರಲು ಹಿಂದೇಟು ಹಾಕಿದ ಅಫ್ಘಾನ್ ನ ಹಿಂದೂ ಹಾಗೂ ಸಿಖ್ಖರು | ಕಾರಣ ಏನು ಗೊತ್ತಾ?

ಹಿರಿಯ ನಟ ದೊಡ್ಡಣ್ಣ ಹೃದಯ ಬಡಿತದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು

ಬಿಜೆಪಿಗೆ ಅತ್ಯಾಚಾರಿಗಳೆಂದರೆ ಹೆಚ್ಚು ಪ್ರೀತಿ ಕಾಂಗ್ರೆಸ್ ನಿಂದ ವಿವಾದಾತ್ಮಕ ಹೇಳಿಕೆ

ಕಾರನ್ನು ನೀರಿಗೆ ಹಾರಿಸಿ ಒಂದೇ ಕುಟುಂಬದ ನಾಲ್ವರಿಂದ ಆತ್ಮಹತ್ಯೆಗೆ ಯತ್ನ | ಇಬ್ಬರು ನೀರುಪಾಲು

ಕಾಬೂಲ್ ವಿಮಾನ ನಿಲ್ದಾಣದ ಕಡೆ ಹೋಗಬೇಡಿ | ತನ್ನ ಪ್ರಜೆಗಳಿಗೆ ಎಚ್ಚರಿಕೆ ನೀಡಿದ ಆಸ್ಟ್ರೇಲಿಯಾ

1ರಿಂದ 8ನೇ ತರಗತಿಯವರೆಗೆ ಶಾಲೆ ಆರಂಭವಾಗುವುದು ಯಾವಾಗ? | ಸುಳಿವು ನೀಡಿದ ಸಚಿವ ಬಿ.ಸಿ.ನಾಗೇಶ್

ಮೈಸೂರು: ಬೀದಿ ದೀಪಗಳಿಲ್ಲದ ಕತ್ತಲ ಪ್ರದೇಶ ಅತ್ಯಾಚಾರಿಗಳಿಗೆ ಅನುಕೂಲವಾಗುತ್ತಿದೆಯೇ? | ಸಾರ್ವಜನಿಕರು ಹೇಳುತ್ತಿರುವುದೇನು?

ಇತ್ತೀಚಿನ ಸುದ್ದಿ