ಮೂಡುಬಿದಿರೆ: ಕಾಂಗ್ರೆಸ್ SC ವಿಭಾಗದ ನೂತನ ಅಧ್ಯಕ್ಷರಾಗಿ ವಿವೇಕಾನಂದ ನೇಮಕ
ಮೂಡಬಿದಿರೆ: ಭಾರತೀಯ ಕಾಂಗ್ರೆಸ್ ಮುಲ್ಕಿ ಮೂಡಬಿದಿರೆ ವಿಧಾನ ಸಭಾ ಕ್ಷೇತ್ರ SC ವಿಭಾಗದ ನೂತನ ಅಧ್ಯಕ್ಷರಾಗಿ ವಿವೇಕಾನಂದ (ವಿವೇಕ್) ಶಿರ್ತಾಡಿ ಇವರು ನೇಮಕ ಆಗಿದ್ದಾರೆ.
ಇವರು ಜೈ ಭೀಮ್ ಆರ್ಮಿ ಸಂಘಟನೆಯ ಉಪಾಧ್ಯಕ್ಷರಾಗಿ, ದಲಿತ ಸಂಘಟನೆಯ ಸಕ್ರಿಯ ಸಂಘಟಕರಾಗಿದ್ದು, ಇವರನ್ನು ಮಾಜಿ ಸಚಿವರಾದ ಅಭಯಚಂದ್ರ ಜೈನ್, ಯುವ ಕಾಂಗ್ರೆಸ್ ಮುಖಂಡರಾದ ಮಿಥುನ್ ರೈ, ದ.ಕ ಜಿಲ್ಲಾ SC ಘಟಕದ ಅಧ್ಯಕ್ಷರಾದ ಶೇಖರ್ ಕುಕ್ಕೇಡಿ, ಗಣೇಶ್ ಪ್ರಸಾದ್, ಜಿಲ್ಲಾ SC ಘಟಕದ ಪ್ರಧಾನ ಕಾರ್ಯದರ್ಶಿಯಾದ ಶಿವಾನಂದ ಪಾಂಡ್ರು ಮತ್ತು ಕಾಂಗ್ರೆಸ್ ಬ್ಲಾಕ್ ಮುಲ್ಕಿ ಮೂಡಬಿದಿರೆಯ ಎಲ್ಲಾ ನಾಯಕರು ಮತ್ತು ಕಾರ್ಯಕರ್ತರ ಸಮ್ಮುಖದಲ್ಲಿ ನೇಮಕ ಮಾಡಲಾಯಿತು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IaxQSuNxGHREVEoloSpDOO
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka