ಚಿಕ್ಕಮಗಳೂರು: ಬಿಜೆಪಿ ಭದ್ರಕೋಟೆಯಲ್ಲಿ ಗಮನ ಸೆಳೆದ ಕಾಂಗ್ರೆಸ್ ಶಕ್ತಿ ಪ್ರದರ್ಶನ

ಚಿಕ್ಕಮಗಳೂರು: ಬಿಜೆಪಿ ಭದ್ರಕೋಟೆಯಲ್ಲಿ ಕಾಂಗ್ರೆಸ್ ಬಲ ಪ್ರದರ್ಶನವಾಗಿದ್ದು, ಹೆಚ್.ಡಿ.ತಮ್ಮಯ್ಯ ಬೃಹತ್ ರೋಡ್ ಶೋ ನಡೆಸುವ ಮೂಲಕ ಕಾಂಗ್ರೆಸ್ ಶಕ್ತಿ ಪ್ರದರ್ಶನ ನಡೆಸಿದ್ದಾರೆ.
ತಮ್ಮಯ್ಯ ನಾಮಪತ್ರ ಸಲ್ಲಿಕೆ ಹಿನ್ನೆಲೆ ಕಾಫಿನಾಡಲ್ಲಿ ಕಾಂಗ್ರೆಸ್ ಶಕ್ತಿ ಪ್ರದರ್ಶನ ನಡೆಸಿದ್ದು, ಬೃಹತ್ ಮೆರವಣಿಗೆಯಲ್ಲಿ ಸಾವಿರಾರು ಕಾಂಗ್ರೆಸ್ ಕಾರ್ಯಕರ್ತರು ಭಾಗಿಯಾಗಿದ್ದರು.
ಬಿಜೆಪಿ ಭದ್ರಕೋಟೆಯಲ್ಲಿ ಕಾಂಗ್ರೆಸ್ ಮತ ಪ್ರಚಾರ ಆರಂಭಿಸಿದ್ದು, ರೋಡ್ ಶೋ ನಲ್ಲಿ 4 ಸಾವಿರಕ್ಕೂ ಅಧಿಕ ಕಾರ್ಯಕರ್ತರು ಭಾಗಿಯಾಗಿದ್ದಾರೆ. ಸ್ವ ಪಕ್ಷೀಯರ ವಿರೋಧ ನಡುವೆ ಹೆಚ್.ಡಿ.ತಮ್ಮಯ್ಯ ಗೆ ಕಾಂಗ್ರೆಸ್ ಹೈ ಕಮಾಂಡ್ ಮಣೆ ಹಾಕಿತ್ತು. ಇದೀಗ ಹೆಚ್.ಡಿ.ತಮ್ಮಯ್ಯ ನಾಮಪತ್ರ ಸಲ್ಲಿಸಿದ್ದು, ಪ್ರಚಾರಕ್ಕೆ ಸಿದ್ಧವಾಗಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw