ಸಂವಿಧಾನದ ಪ್ರಸ್ತಾವನೆ ಭಾಗವನ್ನು ಬೋಧಿಸಿದ ಸಿಎಂ ಬಸವರಾಜ್ ಬೊಮ್ಮಾಯಿ
26/11/2022
ಬೆಂಗಳೂರು: ಸಿಎಂ ಬಸವರಾಜ್ ಬೊಮ್ಮಾಯಿ ಅವರು ಸಂವಿಧಾನ ದಿನಾಚರಣೆಯ ಅಂಗವಾಗಿ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಂವಿಧಾನ ಪ್ರಸ್ತಾವನೆ ಭಾಗವನ್ನು ಬೋಧಿಸಿದರು.
ಈ ಸಂದರ್ಭದಲ್ಲಿ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ,ಸಂಸದ ಮುನಿರಾಜು,ಶಾಸಕ ಎನ್.ಮಹೇಶ್, ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ,ಮುಖ್ಯ ಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್ ಸಮಾಜ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಪಿ.ಮಣಿವಣ್ಣನ್ ಮೊದಲಾದವರು ಉಪಸ್ಥಿತರಿದ್ದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka