ಸೌಜನ್ಯ ಪ್ರಕರಣ: ಮೇಲ್ಮನವಿ ಸಲ್ಲಿಸುವ ಕುರಿತು ಪರಿಶೀಲನೆ: ಸಿಎಂ ಸಿದ್ದರಾಮಯ್ಯ
ಉಡುಪಿ/ಮಂಗಳೂರು: ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ಸಿಬಿಐ ನ್ಯಾಯಾಲಯದಲ್ಲಿ ಇತ್ಯರ್ಥವಾಗಿದೆ. ಅವರ ಪೋಷಕರು ಹಾಗೂ ಹೋರಾಟಗಾರರು ಈ ಪ್ರಕರಣದ ಮರುತನಿಖೆಗೆ ಒತ್ತಾಯಿಸಿದ್ದಾರೆ. ಕಾನೂನಿನ ಪ್ರಕಾರ ಏನು ಕ್ರಮ ಕೈಗೊಳ್ಳಬಹುದೆಂದು ವಿಚಾರ ಮಾಡಲಾಗುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಕರಾವಳಿ ಪ್ರವಾಸದಲ್ಲಿರುವ ಸಿಎಂ ಇಂದು ಮಾಧ್ಯಮಗಳೊಂದಿಗೆ ಮಾತನಾಡಿ, ಕಾನೂನಿನ ಪ್ರಕಾರ ಉಚ್ಚ ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸಬೇಕಾಗುತ್ತದೆ ಎಂದರು.
ಅಧಿಕಾರಿಗಳಿಂದ ಲೋಪವಾಗಿದೆ ಎಂದು ತೀರ್ಪಿನಲ್ಲಿ ಉಲ್ಲೇಖವಿರುವ ಬಗ್ಗೆ ಉತ್ತರಿಸಿ , ತೀರ್ಪು ಓದಿದ ನಂತರ ಮೇಲ್ಮನವಿ ಸಲ್ಲಿಸಲು ಅವಕಾಶವಿದ್ದರೆ ಸಲ್ಲಿಸಲಾಗುವುದು ಎಂದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ74835 51849 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw