ಮೊಸಳೆಯ ಬಾಯಿಯಿಂದ ಸ್ವಲ್ಪದರಲ್ಲೇ ತಪ್ಪಿಸಿಕೊಂಡ ಯುವಕ!
ಕೊಪ್ಪಳ: ಯುವಕನೊಬ್ಬ ಮೊಸಳೆ(Crocodile) ದಾಳಿಯಿಂದ ತಪ್ಪಿಸಿಕೊಂಡು ಪ್ರಾಣಾಪಾಯದಿಂದ ಪಾರಾದ ಘಟನೆ ನಂದಿಹಳ್ಳಿ ಗ್ರಾಮದ ಬಳಿಯಿರುವ ತುಂಗಭದ್ರಾ ನದಿಯಲ್ಲಿ ನಡೆದಿದೆ.
ಗ್ರಾಮದ ರವಿಕುಮಾರ್ ಬರ್ಸಿ ಎನ್ನುವ ಯುವಕನರೆ ಮೊಸಳೆ ದಾಳಿಗೊಳಗಾಗಿ ಪ್ರಾಣಾಪಾಯದಿಂದ ಪಾರಾಗಿಬಂದಿದ್ದಾನೆ. ಈತ ಎತ್ತಿನ ಮೈ ತೊಳೆಯಲು ಹೋಗಿದ್ದಾಗ ಘಟನೆ ಸಂಭವಿಸಿದೆ.
ಈ ಯುವಕನಿಗೆ ಮೊಸಳೆ ಕೈ ಕಚ್ಚಿದ್ದು ಕೂಡಲೇ ತಪ್ಪಿಸಿಕೊಂಡಿದ್ದಾನೆ. ಗಂಗಾವತಿ(Gangavathi) ಸರ್ಕಾರಿ ಆಸ್ಪತ್ರೆಯಲ್ಲಿ ರವಿಕುಮಾರ್ಗೆ ಚಿಕಿತ್ಸೆ ನೀಡಲಾಗುತ್ತಿದೆ. ಈ ಘಟನೆ ಕಾರಟಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/FZkISFWKknBDvdYkMVFArW
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ನಾಳೆಯಿಂದ ಪವಿತ್ರ ರಂಝಾನ್ ಉಪವಾಸ ಆರಂಭ
ಬೆಳ್ತಂಗಡಿ: ಅನಾರೋಗ್ಯ ಪೀಡಿತ ದಲಿತ ವೃದ್ಧ ದಂಪತಿ ಮನೆ ಸಹಿತ ಹಲವರ ಮನೆಯ ಕುಡಿಯುವ ನೀರಿನ ಸಂಪರ್ಕ ಕಡಿತ
ಕಡಿಮೆ ರೇಟ್ ನಲ್ಲಿ ಜಟ್ಕಾ ಮಾಂಸ ಮಾರಾಟ: ಬಜರಂಗದಳ ಮುಖಂಡ ತೇಜಸ್ ಗೌಡ
ಮುಸ್ಲಿಮರ ಅಂಗಡಿಗಳ ಹೆಸರು ಬದಲಾವಣೆಗೆ ಹಿಂದೂ ಜಾಗರಣಾ ವೇದಿಕೆ ಒತ್ತಾಯ
ಹಲಾಲ್-ಕಟ್ ವಿವಾದ: ಕೊಲ್ಲುವ ಮಾರ್ಗಗಳ ಬಗ್ಗೆ ಹೋರಾಟ ಬೇಕೆ? | ನಟ ಚೇತನ್ ಪ್ರಶ್ನೆ