ಸ್ಕೂಟರ್ ಗೆ ಪಿಕಪ್ ಡಿಕ್ಕಿ: ವ್ಯಕ್ತಿ ಸಾವು, ಮಹಿಳೆಗೆ ಗಂಭೀರ
09/07/2023
ಸ್ಕೂಟರ್ ಗೆ ಪಿಕಪ್ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟು ಮಹಿಳೆ ಗಂಭೀರ ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಬಂದಾರು–ಕುಪ್ಪೆಟ್ಟಿ ರಸ್ತೆ ಬನಾರಿ ಎಂಬಲ್ಲಿ ನಡೆದಿದೆ.
ಮೃತರನ್ನು ಶುಂಠಿಪಲಿಕೆ ನಿವಾಸಿ ಅಬೂಬಕರ್ ಎಂದು ಗುರುತಿಸಲಾಗಿದೆ. ಮೃತರ ಪತ್ನಿ ಗಂಭೀರ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ತೀವ್ರತೆಗೆ ದ್ವಿಚಕ್ರ ವಾಹನ ಸಂಪೂರ್ಣ ನಜ್ಜುಗುಜ್ಜಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw