ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂ ಮುಂದುವರಿಕೆ | ಆರ್.ಅಶೋಕ್
ಬೆಂಗಳೂರು: ನೆರೆಯ ರಾಜ್ಯ ಕೇರಳದಲ್ಲಿ ಕೊವಿಡ್ ಪ್ರಕರಣ ಹೆಚ್ಚಿರುವ ಕಾರಣ ದಕ್ಷಿಣ ಕನ್ನಡ ಉಡುಪಿ ಜಿಲ್ಲೆ ಸೇರಿದಂತೆ ರಾಜ್ಯದ ನಾಲ್ಕು ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂ ಮುಂದುವರಿಸಲಾಗಿದೆ ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ.
ಕೊವಿಡ್ ಸಂಬಂಧ ನಡೆದ ಸಭೆಯ ಬಳಿಕ ಕೊವಿಡ್ ನಿಯಂತ್ರಣ ಸಂಬಂಧ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಕೇರಳದಲ್ಲಿ ಪ್ರತಿ ದಿನ ಕೊವಿಡ್ ಪ್ರಕರಣಗಳು ಹೆಚ್ಚಾಗುತ್ತಿದೆ. ಹಾಗಾಗಿ ಕೇರಳದಿಂದ ಬರುವ ಎಲ್ಲರಿಗೂ ಒಂದು ವಾರ ಕಡ್ಡಾಯ ಕ್ವಾರಂಟೈನ್ ಮಾಡಲು ತೀರ್ಮಾನ ಮಾಡಲಾಗಿದ್ದು, ಒಂದು ವಾರದ ಬಳಿಕ ಕೊವಿಡ್ ಪರೀಕ್ಷೆ ಮಾಡಲು ಸೂಚಿಸಲಾಗಿದೆ ಎಂದು ತಿಳಿಸಿದರು.
ಚಿಕ್ಕಮಗಳೂರು, ಕೋಲಾರ, ಮೈಸೂರು, ಶಿವಮೊಗ್ಗ ಹಾಗೂ ಕಲಬುರ್ಗಿಯಲ್ಲಿ ಪಾಸಿಟಿವಿಟಿ ಪ್ರಮಾಣ 1.5ಕ್ಕಿಂತ ಕಡಿಮೆ ಇದೆ ಹಾಗಾಗಿ ವೀಕೆಂಡ್ ಕರ್ಫ್ಯೂವನ್ನು ಸಡಿಲಿಸಲಾಗಿದೆ ಎಂದು ಅವರು ಹೇಳಿದರು.
ಇನ್ನಷ್ಟು ಸುದ್ದಿಗಳು…
ನಡು ರಸ್ತೆಯಲ್ಲಿ ಯುವತಿಯ ಕತ್ತು ಕೊಯ್ದು, ತಾನೂ ಕತ್ತು ಸೀಳಿಕೊಂಡ ಯುವಕ
ಆಕ್ಸಿಜನ್ ದುರಂತದ ಸಂದರ್ಭದಲ್ಲಿ ನಾನು ಹುಚ್ಚನಂತೆ ಅಳ್ತಾ ಇದ್ದೆ: ರಮೇಶ್ ಕುಮಾರ್
ನಾಯಿ ಮೂತ್ರ ಮಾಡಿದ ವಿಚಾರ: ಕಾರ್ ನ ಮಾಲಿಕನಿಗೆ ನಾಯಿಯ ಮಾಲಿಕರಿಂದ ಹಿಗ್ಗಾಮುಗ್ಗಾ ಥಳಿತ!
ತಲಾಖ್ ನೀಡಿದ ಬಳಿಕವೂ ಪತ್ನಿಯ ಅಶ್ಲೀಲ ಚಿತ್ರವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟ ಪತಿ!
ನಾವು ಭಾರತದೊಂದಿಗೆ ಉತ್ತಮ ಬಾಂಧವ್ಯ ಬಯಸುತ್ತೇವೆ | ತಾಲಿಬಾನ್ ನಾಯಕ ಮೊಹಮ್ಮದ್ ಅಬ್ಬಾಸ್ ಸ್ಟ್ಯಾನಿಕಜೈ
1,500 ವರ್ಷಗಳ ಹಳೆಯ, ಜೊತೆಯಾಗಿ ಸಮಾಧಿ ಮಾಡಲಾದ ಪ್ರೇಮಿಗಳ ಅಸ್ಥಿಪಂಜರಗಳು ಪತ್ತೆ !