ನವೆಂಬರ್ 10:11:2024 ರ ದಿನಭವಿಷ್ಯ - Mahanayaka
5:41 PM Wednesday 25 - December 2024

ನವೆಂಬರ್ 10:11:2024 ರ ದಿನಭವಿಷ್ಯ

dinabhavishya
10/11/2024

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯ ಪೀಠಂ ದೈವಜ್ಞ ಪಂಡಿತ್ ಕೃಷ್ಣ ಭಟ್ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು  ಸ್ತ್ರೀ ಪುರುಷ ವಶೀಕರಣ ಸ್ಪೆಷಲಿಸ್ಟ್ ನನಗೆ ಒಂದೇ ಕರೆ ಮಾಡಿದರೆ ನಿಮ್ಮ ಇಷ್ಟಪಟ್ಟವರು ನಿಮ್ಮಂತೆ  9535156490  ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ?

ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ- ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9535156490

ಮೇಷ ✨ ಉದ್ಯಮಗಳ ವ್ಯವಸ್ಥೆ ಪರಿಷ್ಕರಣೆ. ಉದ್ಯೋಗಸ್ಥರಿಗೆ ವಾರದ ಕೆಲಸ ಮುಗಿಸುವ ತರಾತುರಿ. ಮುಂದುವರಿದ ವಧೂ ಅನ್ವೇಷಣೆ. ವ್ಯವಹಾರ ಸಂಬಂಧ ತಿರುಗಾಟ.ಹಿರಿಯರು ಮತ್ತು ಗೃಹಿಣಿಯರಿಗೆ ಉಲ್ಲಾಸ

ವೃಷಭ ✨ಎಂಜಿನಿಯರ್‌ ಮೊದಲಾದ ವೃತ್ತಿಪರರ ಕಾರ್ಯಕ್ಷೇತ್ರ ವಿಸ್ತರಣೆ. ಹಿರಿಯರ ಆರೋಗ್ಯ ಸುಧಾರಣೆ. ಸಿದ್ಧ ಉಡುಪು ವ್ಯಾಪಾರಿಗಳಿಗೆ ಅಧಿಕ ಲಾಭ. ಕುಟುಂಬದ ಹಿರಿಯರ ಮನೆಯಲ್ಲಿ ಶುಭಕಾರ್ಯದಲ್ಲಿ ಪಾಲ್ಗೊಳ್ಳುವಿಕೆ.

ಮಿಥುನ ✨ ವಧೂವರಾನ್ವೇಷಿಗಳಿಗೆ ಯಶಸ್ಸಿನ ಭರವಸೆ. ಸ್ವತಂತ್ರ ಸ್ವರ್ಣೋದ್ಯಮಿಗಳಿಗೆ ಹೇರಳ ಲಾಭ. ಸಮಸ್ಯೆಗಳಿಗೆ ಆಧ್ಯಾತ್ಮಿಕ ಮಾರ್ಗದಲ್ಲಿ ಪರಿಹಾರ. ಸತ್ಸಂಗಗಳಲ್ಲಿ ಕಾಲಯಾಪನೆ. ಕುಟುಂಬ ಸಹಿತ ತೀರ್ಥಯಾತ್ರೆಯ ಯೋಚನೆ.

ಕರ್ಕಾಟಕ✨ ಚದುರಿಹೋದ ಕುಟುಂಬವನ್ನು ಒಂದುಗೂಡಿಸುವ ಪ್ರಯತ್ನ. ಶಿಕ್ಷಿತರ ನಿರುದ್ಯೋಗ ಸಮಸ್ಯೆ ನಿವಾರಣೆ. ಗೃಹೋಪಯೋಗಿ ಸಾಮಗ್ರಿಗಳ ಖರೀದಿ. ಉದ್ಯೋಗ, ಉದ್ಯಮ ಕ್ಷೇತ್ರ ಗಳಲ್ಲಿ ಅನುಕೂಲ ವಾತಾವರಣ.

ಕನ್ಯಾ ✨ ಅಯಾಚಿತವಾಗಿ ಬಂದ ಜನಪ್ರಿಯತೆ. ಉದ್ಯೋಗ, ವ್ಯವಹಾರ ಕ್ಷೇತ್ರಗಳಲ್ಲಿ ಮುನ್ನಡೆ. ದೀರ್ಘಾವಧಿ ಹೂಡಿಕೆಗಳಲ್ಲಿ ಲಾಭ. ಕುಟುಂಬದಲ್ಲಿ ಎಲ್ಲರಿಗೂ ಉತ್ತಮ ಆರೋಗ್ಯ. ಲೇಖನ ವ್ಯವಸಾಯ, ಸ್ವಾಧ್ಯಾಯದಲ್ಲಿ ಹೆಚ್ಚು ಆಸಕ್ತಿ.

ತುಲಾ✨ ನೊಂದವರಿಗೆ ಧೈರ್ಯತುಂಬಿದ ಧನ್ಯತಾಭಾವ. ವಸ್ತ್ರ, ಸಿದ್ಧ ಉಡುಪು, ಆಭರಣ ವ್ಯಾಪಾರಿಗಳಿಗೆ ಲಾಭ. ಹಿರಿಯರು, ಗೃಹಿಣಿಯರು, ಮಕ್ಕಳಿಗೆ ಸಮಾಧಾನದ ದಿನ. ಇಷ್ಟದೇವರ ಆಲಯಕ್ಕೆ ಭೇಟಿ. ವ್ಯವಹಾರ ಸಂಬಂಧ ಸಣ್ಣ ಪ್ರಯಾಣ.

ವೃಶ್ಚಿಕ ✨ವಾರದ ಕೊನೆಯಲ್ಲಿ ಬಂದ ಅತಿಥಿ ಸತ್ಕಾರ ಯೋಗ. ಕಟ್ಟಡ ನಿರ್ಮಾಣ ಗುತ್ತಿಗೆದಾರರಿಗೆ ಮಧ್ಯಮ ಲಾಭ. ಹಿರಿಯರ ಆರೋಗ್ಯ ಸುಧಾರಣೆ. ವಿದ್ಯಾರ್ಥಿಗಳ ಅಧ್ಯಯನಾ ಸಕ್ತಿ ವೃದ್ಧಿಗೆ ಯೋಜನೆ.

ಧನು ✨ಭಂಡರ ಅಟ್ಟಹಾಸಕ್ಕೆ ಕಡಿವಾಣ. ಉಳಿತಾಯ ಯೋಜನೆಗಳ ಏಜೆಂಟರಿಗೆ ಆದಾಯ ವೃದ್ಧಿ. ಪಾರದರ್ಶಕ ಪಾಲುದಾರಿಕೆ ವ್ಯವಹಾರದಲ್ಲಿ ಲಾಭ. ಕುಟುಂಬದಲ್ಲಿ ಸಾಮರಸ್ಯಕ್ಕೆ ಪ್ರಯತ್ನ. ಸ್ವೋದ್ಯೋಗ ಯೋಜನೆಗಳಿಗೆ ಶುಭಕಾಲ.

ಮಕರ✨ ಸಪ್ತಾಹದ ನಿಗದಿತ ಕಾರ್ಯ ಮುಕ್ತಾಯ. ಲೇವಾದೇವಿ ವ್ಯವಹಾರಸ್ಥರಿಗೆ ನಷ್ಟ. ವೈದ್ಯರಿಗೆದುರಾದ ಸವಾಲಿಗೆ ಸೋಲು. ದ್ರವಪದಾರ್ಥ ವ್ಯಾಪಾರಿಗಳಿಗೆ ಉತ್ತಮ ಲಾಭ. ಒಂದಕ್ಕಿಂತ ಹೆಚ್ಚು ಮೂಲಗಳಿಂದ ಆದಾಯ.

ಕುಂಭ ✨ ಕಾರ್ಯನಿರ್ವಹಣೆಗೆ ವರಿಷ್ಠರ ಮೆಚ್ಚುಗೆ. ಸಮಾಜ ಸೇವೆಯಿಂದ ಜನಪ್ರಿಯತೆ ವೃದ್ಧಿ. ಮುದ್ರಣ ಸಾಮಗ್ರಿ, ಸ್ಟೇಶನರಿ ವ್ಯಾಪಾರಿಗಳಿಗೆ ಲಾಭ. ನಿವೇಶನ ಖರೀದಿ, ಮಾರಾಟಕ್ಕೆ ಅಡಚಣೆ. ವ್ಯವಹಾರ ಸಂಬಂಧ ಪ್ರಯಾಣ. ಕುಟುಂಬದಲ್ಲಿ ಎಲ್ಲರಿಗೂ ಆರೋಗ್ಯ.

ಮೀನ ✨ಅಸಹಾಯಕರಿಗೆ ಸಹಾಯ ಮಾಡುವ ಅವಕಾಶ. ಸೋದರಸಂಬಂಧಿಯ ಕುಟುಂಬದಲ್ಲಿ ಪರಿಹಾರ ಕಾರ್ಯ. ದ್ರವ ವ್ಯಾಪಾರಿಗಳಿಗೆ ಶುಭಕಾಲ. ಗುರು, ಹಿರಿಯರ ದರ್ಶನ ದಿಂದ ಶುಭ. ದೇವಾಲಯದಲ್ಲಿ ವಿಶೇಷ ಕಾರ್ಯಕ್ರಮದ ಸಮಾಲೋಚನೆ.

ಇನ್ನು ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ: 9535156490

ಇತ್ತೀಚಿನ ಸುದ್ದಿ