ದಾವಣಗೆರೆಯಲ್ಲಿ ಭೀಕರ ರಸ್ತೆ ಅಪಘಾತ: ಮೂವರ ಸಾವು - Mahanayaka
5:06 PM Wednesday 11 - December 2024

ದಾವಣಗೆರೆಯಲ್ಲಿ ಭೀಕರ ರಸ್ತೆ ಅಪಘಾತ: ಮೂವರ ಸಾವು

accident copy
24/12/2021

ದಾವಣಗೆರೆ: ಜಿಲ್ಲೆಯ ಹೊನ್ನಾಳಿ ತಾಲೂಕಿನ ತಕ್ಕನಹಳ್ಳಿ ಎಂಬಲ್ಲಿ ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.

ಈ ಘಟನೆಯಲ್ಲಿ ಸ್ಥಳದಲ್ಲೇ ಮೂವರು ಸಾವನ್ನಪ್ಪಿ, ಓರ್ವ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಶಿವಮೊಗ್ಗದ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಹೇಶಪ್ಪ, ಸಂಜು, ಪ್ರಶಾಂತ್ ಮೃತಪಟ್ಟವರಾಗಿದ್ದಾರೆ ಈ ಘಟನೆ ಸಂಬಂಧ ಹೊನ್ನಾಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DbJM9kayC1K4utc3ntXPdh

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಬಾಂಗ್ಲಾದೇಶ: ಚಲಿಸುತ್ತಿದ್ದ ಹಡಗಿನಲ್ಲಿ ಬೆಂಕಿ; 32 ಮಂದಿ ಸಾವು

ರಾಜಸ್ಥಾನ: ಕೆಮಿಕಲ್ ಫ್ಯಾಕ್ಟರಿಯಲ್ಲಿ ಅಗ್ನಿ ಅವಘಡ

ಕೆಎಸ್ಸಾರ್ಟಿಸಿ ಖಾಸಗೀಕರಣ ಮಾಡುವ ಪ್ರಸ್ತಾಪವಿಲ್ಲ: ಸಚಿವ ಕೋಟ ಶ್ರೀನಿವಾಸ ಪೂಜಾರಿ

ಬಲವಂತ ಮತಾಂತರಕ್ಕೆ ಶಿಕ್ಷೆ ಸಂವಿಧಾನದಲ್ಲೇ ಗುರುತಿಸಲಾಗಿದ್ದು ಮತ್ತೊಂದು ಕಾಯ್ದೆ ಯಾಕೆ ಬೇಕು?: ಸಿದ್ದರಾಮಯ್ಯ

ಡಿ.31ಕ್ಕೆ ಕರ್ನಾಟಕ ಬಂದ್‌ಗೆ ಕನ್ನಡಪರ ಸಂಘಟನೆಗಳ ಕರೆ

 

ಇತ್ತೀಚಿನ ಸುದ್ದಿ