ಧರ್ಮಸ್ಥಳ ಬಸ್ ನಿಲ್ದಾಣದ ಸಮೀಪ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ! - Mahanayaka
1:33 AM Wednesday 5 - February 2025

ಧರ್ಮಸ್ಥಳ ಬಸ್ ನಿಲ್ದಾಣದ ಸಮೀಪ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ!

dharmasthala
01/12/2022

ಬೆಳ್ತಂಗಡಿ: ಧರ್ಮಸ್ಥಳ ಬಸ್ ನಿಲ್ದಾಣದ ಸಮೀಪ ಅಪರಿಚಿತ ವ್ಯಕ್ತಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ

ಸುಮಾರು 30ರಿಂದ 40 ವರ್ಷ ಪ್ರಾಯದ ಗಂಡಸಿನ ಮೃತದೇಹ ಇದಾಗಿದ್ದು, ಎರಡು ದಿನಗಳ ಹಿಂದೆ ಮೃತಪಟ್ಟಿರಬಹುದು ಎಂದು ಅನುಮಾನಿಸಲಾಗಿದ್ದು ಮೃತದೇಹ ಕೊಳೆತ ಸ್ಥಿತಿಯಲ್ಲಿದೆ.

ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಸಮೀಪ ಕಾಡಿನಲ್ಲಿ ಮೃತದೇಹ ಪತ್ತೆಯಾಗಿದ್ದು, ಮೃತ ವ್ಯಕ್ತಿಯ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ.  ಸ್ಥಳಕ್ಕೆ ಧರ್ಮಸ್ಥಳ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LwWxa0YtfZe3V04Rgx7ZIV

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ