ಇಟಲಿಯ ಕೃಷಿ ಸಚಿವರ ಜೊತೆಗೆ ಶೋಭಾ ಕರಂದ್ಲಾಜೆ ಚರ್ಚೆ! - Mahanayaka
9:04 AM Thursday 12 - December 2024

ಇಟಲಿಯ ಕೃಷಿ ಸಚಿವರ ಜೊತೆಗೆ ಶೋಭಾ ಕರಂದ್ಲಾಜೆ ಚರ್ಚೆ!

shobha karandlaje
06/12/2022

ಇಟಲಿ ಪ್ರವಾಸದಲ್ಲಿರುವ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ, ಶೋಭಾ ಕರಂದ್ಲಾಜೆಯವರು ನಿನ್ನೆ ಇಟಲಿಯ ಕೃಷಿ ಸಚಿವರಾದ ಪ್ರಾನ್ಸಿಸ್ಕೋ ಲೊಲ್ಲೋಬ್ರಿಗಿದಾ ಅವರನ್ನು ಇಟಲಿಯ ರೋಮ್ ನಗರದಲ್ಲಿ ಭೇಟಿಯಾಗಿ ಚರ್ಚಿಸಿದರು.

ಎರಡು ದೇಶಗಳ ನಡುವೆ ಕೃಷಿ ರಪ್ತು, ಕೃಷಿ ಕ್ಷೇತ್ರದ ಅಭಿವೃದ್ಧಿಗಾಗಿ ತಂತ್ರಜ್ಞಾನಗಳ ವರ್ಗಾವಣೆ ಹಾಗೂ ಇತರೆ ಹಲವು ರಾಜತಾಂತ್ರಿಕ ವಿಚಾರಗಳ ಕುರಿತು ಚರ್ಚಿಸಿದರು.

shobha karandlaje

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LwWxa0YtfZe3V04Rgx7ZIV

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ