ಪೇಜಾವರಶ್ರೀಯ ಆಶೀರ್ವಾದ ಪಡೆದ ನೂತನ ಸಚಿವ ಡಾ.ಜಿ.ಪರಮೇಶ್ವರ್
29/05/2023
ನೂತನ ಸಚಿವರಾದ ಡಾ.ಜಿ.ಪರಮೇಶ್ವರ್ ಅವರು ಭಾನುವಾರ ಉಡುಪಿಯ ಪೇಜಾವರ ಕಿರಿಯ ಸ್ವಾಮೀಜಿಗಳಾದ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದುಕೊಂಡರು.
ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಈ ಬಗ್ಗೆ ಫೋಟೋ ಹಂಚಿಕೊಂಡಿರುವ ಡಾ.ಜಿ.ಪರಮೇಶ್ವರ್, ಇಂದು ನನ್ನ ಧರ್ಮಪತ್ನಿಯೊಂದಿಗೆ ಉಡುಪಿಯ ಪೇಜಾವರ ಕಿರಿಯ ಸ್ವಾಮಿಜಿಗಳಾದ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ ಅವರನ್ನು ಭೇಟಿಯಾಗಿ ಅವರಿಂದ ಆಶೀರ್ವಾದ ಪಡೆದುಕೊಂಡೆವು ಎಂದು ತಿಳಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw