ಸಿಗ್ನಲ್ ಜಂಪ್ ಮಾಡಿ ವಾಹನ ಚಲಾಯಿಸಿದ ವೇಳೆ ನಡೀತು ದುರಂತ: ಮಹಿಳೆಯ ಸಾವಿಗೆ ಯುವಕನಿಗೆ ದುಬೈ ಕೋರ್ಟ್ ಕೊಟ್ಟ ಶಿಕ್ಷೆ ಏನ್ ಗೊತ್ತಾ..? - Mahanayaka

ಸಿಗ್ನಲ್ ಜಂಪ್ ಮಾಡಿ ವಾಹನ ಚಲಾಯಿಸಿದ ವೇಳೆ ನಡೀತು ದುರಂತ: ಮಹಿಳೆಯ ಸಾವಿಗೆ ಯುವಕನಿಗೆ ದುಬೈ ಕೋರ್ಟ್ ಕೊಟ್ಟ ಶಿಕ್ಷೆ ಏನ್ ಗೊತ್ತಾ..?

01/07/2023

ರೆಡ್ ಸಿಗ್ನಲ್ ಉಲ್ಲಂಘಿಸಿ ವಾಹನ ಚಲಾಯಿಸಿ ಮಹಿಳೆಯ ಹತ್ಯೆಗೆ ಕಾರಣವಾದ ಅರಬ್ ಯುವಕನಿಗೆ ಜೈಲು ಶಿಕ್ಷೆ ಮತ್ತು ಎರಡು ಲಕ್ಷ ದಿರ್ಹಂ ನಷ್ಟ ಪರಿಹಾರ ನೀಡುವಂತೆ ದುಬೈ ಕೋರ್ಟ್ ಆದೇಶಿಸಿದೆ. ಅಲ್ಲದೆ ಈ ಅಪಘಾತದಲ್ಲಿ ಇನ್ನೋರ್ವ ಯುವತಿಗೆ ಗಂಭೀರ ಗಾಯವಾಗಿತ್ತು.

ಅಲ್ಲದೇ 5,000 ದಿರ್ ಹಂ ಅಥವಾ ಒಂದು ಲಕ್ಷದ 12 ಸಾವಿರ ರೂಪಾಯಿಯನ್ನು ದಂಡವಾಗಿ ಕೂಡ ಆತ ಪಾವತಿಸಬೇಕಾಗಿದೆ. ಇದೇ ವೇಳೆ ಎರಡು ಲಕ್ಷ ದಿರ್ಹಂ ಅಥವಾ 4 ಕೋಟಿ 47 ಲಕ್ಷ ರೂಪಾಯಿ ನಷ್ಟ ಪರಿಹಾರವನ್ನು ಕೂಡ ನೀಡಬೇಕು ಎಂದು ಕೋರ್ಟ್ ಆದೇಶಿಸಿದೆ.

ಈ ಅಪಘಾತಕ್ಕೆ ನಿರ್ಲಕ್ಷವೇ ಕಾರಣವಾಗಿದ್ದು ಇದರ ಪ್ರತಿಫಲವಾಗಿ ಚಾಲಕ ಜೈಲು ಶಿಕ್ಷೆಗೂ ಗುರಿಯಾಗಬೇಕು ಎಂದು ಕೂಡ ಕೋರ್ಟು ಹೇಳಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ