ದುಬೈನಲ್ಲಿ ಕೇರಳದ ಖ್ಯಾತ ಆಲ್ಬಂ ಸ್ಟಾರ್ ಅನುಮಾನಸ್ಪದವಾಗಿ ಸಾವು - Mahanayaka
4:57 AM Wednesday 11 - December 2024

ದುಬೈನಲ್ಲಿ ಕೇರಳದ ಖ್ಯಾತ ಆಲ್ಬಂ ಸ್ಟಾರ್ ಅನುಮಾನಸ್ಪದವಾಗಿ ಸಾವು

reffa
09/03/2022

ತಿರುವನಂತಪುರಂ: ಕೇರಳ ಮೂಲದ ಖ್ಯಾತ ಆಲ್ಬಂ ಸ್ಟಾರ್ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಅವರ ಸಾವು ಹಲವು ಅನುಮಾನಗಳು ಹುಟ್ಟುಹಾಕಿದ್ದು ಪತಿಯೇ ಕೊಂದಿರೋ ಶಂಕೆ ವ್ಯಕ್ತವಾಗಿದೆ.

ದುಬೈನಲ್ಲಿ ನೆಲೆಸಿರುವ ಕೇರಳ ಮೂಲದ ಆಲ್ಬಂ ಸ್ಟಾರ್ ರಿಫಾ ಮೆನ್ನು ದಂಪತಿಯ ನಡುವೆ ಈ ಹಿಂದೆ ಕೌಟುಂಬಿಕ ಕಲಹಗಳು ಹೆಚ್ಚಿತ್ತು. ಈ ಬಗ್ಗೆ ಮಗಳು ಪೋಷಕರ ಬಳಿ ಗಂಡನ ಕಿರುಕುಳದ ಬಗ್ಗೆ ಹೇಳಿಕೊಂಡಿದ್ದಳು ಎನ್ನಲಾಗಿದೆ. ಆದರೆ ಇದನ್ನ ತಳ್ಳಿ ಹಾಕಿರುವ ರಿಫಾ ಪತಿ ಮತ್ತು ಆತನ ಕುಟುಂಬ, ಮರಣೋತ್ತರ ಪರೀಕ್ಷೆ ಬಂದ ಬಳಿಕ ನಿಜ ಸಂಗತಿ ತಿಳಿಯಲಿದೆ ಎಂದಿದ್ದಾರೆ.

ಕೇರಳದಲ್ಲಿ ರೀಪಾ ಪೋಷಕರು ರೀಪಾ ಪತಿ ವಿರುದ್ದ ದೂರು ದಾಖಲಿಸಿ ಸಂಶಯ ವ್ಯಕ್ತಪಡಿಸಿದ್ದಾರೆ. ಆದರೆ ರಿಫಾ ಪತಿ ಈ ಸಾವು ಆತ್ಮಹತ್ಯೆ ತಾನು ಯಾವುದೇ ಕೃತ್ಯ ಎಸಗಿಲ್ಲ ಎಂದು ಹೇಳಿಕೆ ನೀಡಿದ್ದಾನೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IrdQk252EnnGsLx9CS8tli

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ದಳಪತಿ ವಿಜಯ್ ಜೊತೆಗೆ ನಟಿಸಲಿದ್ದಾರಾ ರಶ್ಮಿಕಾ ಮಂದಣ್ಣ?

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ | ಕೇಂದ್ರ ಇಂಧನ ಸಚಿವರು ಜನರಿಗೆ ನೀಡಿದ ಸ್ಪಷ್ಟನೆ ಏನು?

ಮಹಿಳಾ ದಿನಾಚರಣೆಯಂದೇ ಹೀನ ಕೃತ್ಯ: ವಿದೇಶಿ ಮಹಿಳೆಯ ಅತ್ಯಾಚಾರಕ್ಕೆ ಯತ್ನ

ಡ್ರ್ಯಾಗನ್ ಫ್ರೂಟ್ ಸೇವನೆಯಿಂದಾಗುವ ಲಾಭಗಳೇನು?

4 ಸಾವಿರಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ ಜೇಮ್ಸ್!

 

ಇತ್ತೀಚಿನ ಸುದ್ದಿ