ಇದ್ದಕ್ಕಿದ್ದಂತೆ ಉಕ್ಕಿ ಹರಿದ ಹಿಂಡನ್ ನದಿ: ನೂರಾರು ಕಾರುಗಳು ಮುಳುಗಡೆ

ನದಿ ನೀರು ಇದ್ದಕ್ಕಿದ್ದಂತೆ ಉಕ್ಕಿದ ಪರಿಣಾಮ ನೂರಾರು ಕಾರುಗಳು ಮುಳುಗಡೆಯಾಗಿರುವ ಘಟನೆ ಹಿಂಡನ್ ನದಿ ತೀರದಲ್ಲಿ ನಡೆದಿದೆ. ನದಿಯ ಪಕ್ಕದಲ್ಲೇ ಗ್ರೇಟರ್ ನೋಯ್ಡಾದ ಎಕೋಟೆಕ್ 3 ಉದ್ಯಮ ವಲಯಕ್ಕೆ ನೀರು ನುಗ್ಗಿದ್ದು ಜನರು ತೀವ್ರ ಸಂಕಷ್ಟಕ್ಕೆ ಒಳಗಾಗಿದ್ದಾರೆ.
ಹಿಂಡನ್ ನದಿ ಪಾತ್ರದಲ್ಲಿ ಈಗಾಗಲೇ ಪ್ರವಾಹದ ಭೀತಿಯಿಂದಾಗಿ 200 ಕ್ಕೂ ಹೆಚ್ಚು ಜನರನ್ನು ಸ್ಥಳಾಂತರಗೊಳಿಸಲಾಗಿದೆ. ಐದು ಗ್ರಾಮಗಳ ಜನರನ್ನು ಸುರಕ್ಷಿತ ಸ್ಥಳಕ್ಕೆ ರವಾನಿಸಲಾಗಿದ್ದು, ಅವರಿಗೆ ಆಹಾರ, ವಾಸ್ತವ್ಯ, ಆರೋಗ್ಯ ಮುಂತಾದ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ74835 51849 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/BnbLYSQaXK1Hate4P0Bt3B
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw