‘ಧರೆ’ ನಡುಕ: ಅಂಡಮಾನ್–ನಿಕೋಬಾರ್ ದ್ವೀಪದಲ್ಲಿ ಭೂಕಂಪನ
ಅಂಡಮಾನ್-ನಿಕೋಬಾರ್ ದ್ವೀಪದಲ್ಲಿ ಭೂಕಂಪ ಸಂಭವಿಸಿದೆ. ಇಂದು ಬೆಳಗ್ಗೆ 5.40ರ ಸುಮಾರಿಗೆ 5.0 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ವರದಿ ಮಾಡಿದೆ.
ಇದು 10. ಕಿ.ಮೀ ಆಳದಲ್ಲಿ ಸಂಭವಿಸಿದೆ.ಭೂಕಂಪದ ಕೇಂದ್ರಬಿಂದುವು ನಿಕೋಬಾರ್ ದ್ವೀಪಗಳಲ್ಲಿ ಅಕ್ಷಾಂಶ 9.32 ಮತ್ತು ರೇಖಾಂಶ 94.03 ರಲ್ಲಿದೆ. ಎನ್‌ಸಿಎಸ್ ಟ್ವೀಟ್‌ನಲ್ಲಿ ಉಲ್ಲೇಖಿಸಿದಂತೆ 10 ಕಿಲೋಮೀಟರ್ ಆಳದಲ್ಲಿ ಭೂಕಂಪ ಸಂಭವಿಸಿದೆ. ಯಾವುದೇ ಪ್ರಾಣ ಹಾನಿ ಅಥವಾ ಆಸ್ತಿಪಾಸ್ತಿ ನಷ್ಟವಾಗಿರುವ ಕುರಿತು ಮಾಹಿತಿ ಇನ್ನೂ ಲಭ್ಯವಾಗಿಲ್ಲ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ74835 51849 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/BnbLYSQaXK1Hate4P0Bt3B
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw