ಚುನಾವಣಾ ಆಯೋಗದಿಂದ ಜ. 22ರವರೆಗೆ ರೋಡ್ ಶೋ, ರ್‍ಯಾಲಿ ಮೇಲಿನ ನಿಷೇಧ ವಿಸ್ತರಣೆ

ನವದೆಹಲಿ: ಭಾರತೀಯ ಚುನಾವಣಾ ಆಯೋಗವು ರಾಜ್ಯಗಳಲ್ಲಿ ಚುನಾವಣಾ ರ್‍ಯಾಲಿಗಳು ಮತ್ತು ರೋಡ್‌ಶೋಗಳ ಮೇಲಿನ ನಿಷೇಧವನ್ನು ಜ. 22 ರವರೆಗೆ ವಿಸ್ತರಿಸಿದೆ.
ಇದಲ್ಲದೆ, ಚುನಾವಣಾ ಆಯೋಗವು ರಾಜಕೀಯ ಪಕ್ಷಗಳಿಗೆ ಗರಿಷ್ಠ 300 ವ್ಯಕ್ತಿಗಳೊಂದಿಗೆ ಅಥವಾ ಸಭಾಂಗಣದ ಸಾಮರ್ಥ್ಯದ ಶೇ. 50 ರಷ್ಟು ಒಳಾಂಗಣ ಸಭೆಗಳನ್ನು ನಡೆಸಲು ಅವಕಾಶ ಮಾಡಿಕೊಟ್ಟಿದೆ.
ಚುನಾವಣಾ ಆಯೋಗವು ರಾಜಕೀಯ ಪಕ್ಷಗಳಿಗೆ ಮಾದರಿ ನೀತಿ ಸಂಹಿತೆಯ ನಿಬಂಧನೆಗಳನ್ನು ಮತ್ತು ಸಾಂಕ್ರಾಮಿಕ ನಿಯಂತ್ರಣ ಕ್ರಮಗಳನ್ನು ಅನುಸರಿಸಲು ನಿರ್ದೇಶಿಸಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಹೈದರಾಬಾದ್: ಐತಿಹಾಸಿಕ ಸಿಕಂದರಾಬಾದ್ ಕ್ಲಬ್ ಬೆಂಕಿಗಾಹುತಿ; ಕೋಟ್ಯಂತರ ರೂ. ನಷ್ಟ
ಇಬ್ಬರು ವಕೀಲರಿಗೆ 2 ತಿಂಗಳು ಜೈಲು ಶಿಕ್ಷೆ ನೀಡಿದ ಹೈಕೋರ್ಟ್
ಬಿಜೆಪಿ ಏನು ಮಾಡಿದೆ ಎಂದು ಜನರಿಗೆ ಗೊತ್ತಿದೆ: ಸಿಎಂ ಯೋಗಿ ಆದಿತ್ಯನಾಥ್
ಚಲಿಸುತ್ತಿದ್ದ ಬಸ್ಸಿನಲ್ಲೇ ಮೂರ್ಛೆ ಹೋದ ಚಾಲಕ: ಜನರ ಪ್ರಾಣ ಉಳಿಸಿದ ಮಹಿಳೆ