ಏಕನಾಥ್ ಶಿಂಧೆ ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿ!
ಮುಂಬೈ: ಶಿವಸೇನಾ ಬಂಡಾಯ ನಾಯಕ ಏಕನಾಥ ಶಿಂಧೆಯವರನ್ನು ಮಹಾರಾಷ್ಟ್ರದ ಮುಂದಿನ ಮುಖ್ಯಮಂತ್ರಿಯಾಗಿ ಬಿಜೆಪಿ ಘೋಷಿಸಿದ್ದು, ಇಂದು ಸಂಜೆ ಏಕನಾಥ ಶಿಂಧೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೋಶಿಯಾರಿ ಇಂದು ಸಂಜೆ 7:30ಕ್ಕೆ ಶಿಂಧೆಗೆ ಪ್ರಮಾಣ ವಚನ ಬೋಧಿಸಲಿದ್ದಾರೆ. ಈ ಮೂಲಕ ಹಲವು ಸಮಯಗಳಿಂದ ನಡೆಯುತ್ತಿದ್ದ ರಾಜಕೀಯ ಕಣ್ಣಾಮುಚ್ಚಾಲೆ ಸಮಾಪ್ತಿಯಾಗಿದ್ದು, ಮಹಾರಾಷ್ಟ್ರದಲ್ಲಿಯೂ ಆಪರೇಷನ್ ಕಮಲ ಮಾದರಿಯ ಸರ್ಕಾರ ಅನುಷ್ಠಾನಕ್ಕೆ ಬಂದಂತಾಗಿದೆ.
ಶಿಂಧೆ ಅವರು ಶಿವಸೇನಾ ಅಧ್ಯಕ್ಷ ಉದ್ಧವ್ ಠಾಕ್ರೆ ವಿರುದ್ಧ ಬಂಡಾಯವೆದ್ದು ತಮ್ಮದೇ ಗುಂಪು ರಚಿಸಿಕೊಂಡಿದ್ದರು. ನಮ್ಮದು ಬಾಳ್ ಠಾಕ್ರೆ ಶಿವಸೇನೆ ಎಂದು ಶಿಂಧೆ ಘೋಷಿಸಿಕೊಂಡಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IaxQSuNxGHREVEoloSpDOO
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ರೋಡು ತೋಡಾಯಿತು: ಮಂಗಳೂರಿನ ಕೊಟ್ಟಾರ ಚೌಕಿಯಲ್ಲಿ ವಿದ್ಯಾರ್ಥಿಗಳು ರಸ್ತೆ ದಾಟಿದ್ದು ಹೀಗೆ
ಮಂಗಳೂರಿನಲ್ಲಿ ಕೃತಕ ನೆರೆ: ಶಾಲಾ ವಾಹನ ಚಾಲಕರ ಪಾಡು ಹೇಳತೀರದು!
ಸ್ಯಾಂಡ್ ವಿಚ್ ನಲ್ಲಿ ಮೇಯನೇಸ್ ಜಾಸ್ತಿಯಾಯ್ತೆಂದು ಮಹಿಳೆಯ ಬರ್ಬರ ಹತ್ಯೆ!
ಮನೆ ಮಾಲಿಕ ಸುಖ ನಿದ್ದೆಯಲ್ಲಿದ್ದ: ಹಸಿದು ಬಂದ ಆನೆ ಗೋಡೆಯನ್ನೇ ಒಡೆದು ಹಾಕಿತು!