ಹೊರಗುತ್ತಿಗೆ ಆಧಾರದ ಮೇಲೆ ಎಲೆಕ್ಟ್ರಿಷಿಯನ್ ಹುದ್ದೆಗೆ ಅರ್ಜಿ ಆಹ್ವಾನ
ಮಂಗಳೂರಿನ ಸರ್ಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರದ ನಿರ್ವಹಣಾ ವಿಭಾಗದಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಎಲೆಕ್ಟ್ರಿಷಿಯನ್ ಹುದ್ದೆಗೆ ಡಿಪ್ಲೋಮಾ ಅಥವಾ ಎಲೆಕ್ಟ್ರಿಕಲ್ ಅಂಡ್ ಎಲೆಕ್ಟ್ರಾನಿಕ್ಸ್ ನಲ್ಲಿ ಬಿ.ಇ. ಶಿಕ್ಷಣ ಪೂರೈಸಿರುವ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಅಭ್ಯರ್ಥಿಗಳು ಸ್ವ ವಿವರ, ವಿದ್ಯಾರ್ಹತೆಯ ಪ್ರಮಾಣ ಪತ್ರ ಮತ್ತು ಅನುಭವದ ಪ್ರಮಾಣ ಪತ್ರಗಳೊಂದಿಗೆ ಸೆಪ್ಟೆಂಬರ್ 5 ರೊಳಗೆ ಸರ್ಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರ, ಪ್ಲಾಟ್ ನಂ-7ಇ, ಬೈಕಂಪಾಡಿ ಕೈಗಾರಿಕಾ ವಲಯ, ಮಂಗಳೂರು-575011 ಈ ವಿಳಾಸಕ್ಕೆ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗೆ ಪ್ರಾಂಶುಪಾಲರ ಮೊಬೈಲ್ ನಂ:7975621917 ಹಾಗೂ ಇ-ಮೇಲ್ ಅನ್ನು ಸಂಪರ್ಕಿಸಬಹುದು ಎಂದು ಸರ್ಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರದ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IaxQSuNxGHREVEoloSpDOO
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka