ಅಮಾನವೀಯ ಘಟನೆ: ಎಂಡೋ ಸಲ್ಫಾನ್ ಪೀಡಿತ ಯುವಕನ ಮೇಲೆ ಅತ್ಯಾಚಾರ - Mahanayaka
6:02 AM Thursday 12 - December 2024

ಅಮಾನವೀಯ ಘಟನೆ: ಎಂಡೋ ಸಲ್ಫಾನ್ ಪೀಡಿತ ಯುವಕನ ಮೇಲೆ ಅತ್ಯಾಚಾರ

d k news
16/10/2021

ಪುತ್ತೂರು: ಎಂಡೋಸಲ್ಫಾನ್(Endosulfan) ಪೀಡಿತ ಯುವಕನ ಮೇಲೆ ಕಾಮುಕನೋರ್ವ ಅತ್ಯಾಚಾರ ನಡೆಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಮುರ ಎಂಬಲ್ಲಿ ನಡೆದಿದೆ.

ಘಟನೆಗೆ ಸಂಬಂಧಿಸಿದಂತೆ ಮುರ ನಿವಾಸಿ 67 ವರ್ಷ ವಯಸ್ಸಿನ ವ್ಯಕ್ತಿ ಎನ್ನಲಾಗಿರುವ ಮಹಮ್ಮದ್ ಹನೀಫ್ ಎಂಬಾತನನ್ನು ಬಂಧಿಸಲಾಗಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿಗಳು ಲಭ್ಯವಾಗಿಲ್ಲ. ಮುರ ನಿವಾಸಿ ಎನ್ನಲಾಗಿರುವ ಮಹಮ್ಮದ್ ಹನೀಫ್ ಎಂಬಾತ ಎಂಡೋಸಲ್ಫಾನ್ ಪೀಡಿತನ ಮೇಲೆ ಅಸಹಜ ಲೈಂಗಿಕ ಹಿಂಸೆ ನಡೆಸಿದ್ದಾನೆ ಎನ್ನಲಾಗಿದೆ. ಘಟನೆ ಸಂಬಂಧ ಇನ್ನಷ್ಟು ಮಾಹಿತಿಗಳಿಗಾಗಿ ನಿರೀಕ್ಷಿಸಲಾಗುತ್ತಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DvHWsFS1hwLKfIX9njyNyb

ಇನ್ನಷ್ಟು ಸುದ್ದಿಗಳು…

ಉಗ್ರಪ್ಪಗೆ ರಕ್ಷಣೆ ಸಲೀಂ ಅವರ ಉಚ್ಛಾಟನೆ: “ಸಿದ್ದಹಸ್ತʼ ಶೂರನ ನಿಜಬಣ್ಣ ಬಯಲು” | ಕುಮಾರಸ್ವಾಮಿ ಕಿಡಿ

ತ್ರಿಶೂಲ ದೀಕ್ಷೆ ನೀಡಿದ್ದೇವೆಯೇ ಹೊರತು ಬಾಂಬ್, ಗ್ರೆನೈಡ್ ಕೊಟ್ಟಿದ್ದಲ್ಲ | ಶರಣ್ ಪಂಪ್ ವೆಲ್

ಉಡುಪಿ: ‘ದುರ್ಗಾ ದೌಡ್’ ಮೆರವಣಿಗೆಯಲ್ಲಿ ಹಿಂದೂ ಜಾಗರಣ ಕಾರ್ಯಕರ್ತರಿಂದ ತಲವಾರು ಪ್ರದರ್ಶನ

ದುರ್ಗಾ ದೇವಿಯ ವಿಗ್ರಹ ವಿಸರ್ಜನೆ ವೇಳೆ ನದಿಯಲ್ಲಿ ಮುಳುಗಿ ನಾಲ್ವರು ಯುವಕರ ದಾರುಣ ಸಾವು!

‘ಹಿಂದೂ ಹುಲಿಯ ಸಿಡಿ ಬಿಡುಗಡೆ’ ಪೋಸ್ಟ್ ಬಗ್ಗೆ ಮೌನ ಮುರಿದ ಯತ್ನಾಳ್

ಲಕ್ಷ್ಮೀ ಹೆಬ್ಬಾಳ್ಕರ್ ಹೆಸರಿನಲ್ಲಿ ಡಿ.ಕೆ.ಶಿವಕುಮಾರ್ ಬೇನಾಮಿ ಆಸ್ತಿ: ಮಾಜಿ ಸಚಿವ ಸೊಗಡು ಶಿವಣ್ಣ ಗಂಭೀರ ಆರೋಪ

ಇತ್ತೀಚಿನ ಸುದ್ದಿ