ಖ್ಯಾತ ನಿರ್ದೇಶಕ ಸುನಿಲ್ ಬಾಬು ಹೃದಯಾಘಾತದಿಂದ ನಿಧನ

ಕೇರಳ: ‘ಸೀತಾ ರಾಮಂ’ ಕಲಾ ನಿರ್ದೇಶಕ ಸುನಿಲ್ ಬಾಬು ಕೇರಳದಲ್ಲಿ ಗುರುವಾರ ನಿಧನರಾಗಿದ್ದು, ಗುರುವಾರ ರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ.
50 ವರ್ಷದ ಕಲಾ ನಿರ್ದೇಶಕ ಸುನಿಲ್ ಬಾಬು ಮಲಯಾಳಂ, ತೆಲುಗು, ತಮಿಳು ಮತ್ತು ಹಿಂದಿ ಚಲನಚಿತ್ರಗಳಲ್ಲಿ ಕಲಾ ನಿರ್ದೇಶಕರಾಗಿ, ಪ್ರೊಡಕ್ಷನ್ ಡಿಸೈನರ್ ಆಗಿ ಕೆಲಸ ಮಾಡಿದರು.
‘ತುಪಕ್ಕಿ’, ‘ಭೀಷ್ಮ ಪರ್ವಂ’, ‘ಮಹರ್ಷಿ’, ‘ಊಪಿರಿ’, ‘ಘಜಿನಿ’, ‘ಪ್ರೇಮಂ’, ‘ಛೋಟಾ ಮುಂಬೈ’ ಮುಂತಾದ ಚಿತ್ರಗಳಿಗೆ ಅವರು ಕೆಲಸ ಮಾಡಿದ್ದಾರೆ. ‘ಸಿಂಗ್ ಈಸ್ ಕಿಂಗ್’, ‘ಎಂ.ಎಸ್.ಧೋನಿ: ದಿ ಅನ್ಟೋಲ್ಡ್ ಸ್ಟೋರಿ’, ‘ಪಾ’, ‘ಸ್ಪೆಷಲ್ 26’ ಮುಂತಾದ ಬಾಲಿವುಡ್ ಚಿತ್ರಗಳಲ್ಲೂ ಅವರು ಕೆಲಸ ಮಾಡಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LwWxa0YtfZe3V04Rgx7ZIV
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw