ಮಹಾನಾಯಕ ಫಲ ಶ್ರುತಿ: ಕೊನೆಗೂ ಎಚ್ಚೆತ್ತ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ
30/10/2024
ಕೊಟ್ಟಿಗೆಹಾರ: ಕೊಟ್ಟಿಗೆಹಾರದ ಸರ್ಕಾರಿ ಬಸ್ ನಿಲ್ದಾಣದ ಕೌ ಗಾರ್ಡ್ ಹಾಗೂ ಕಾಂಪೌಂಡ್ ಕುಸಿತದ ಬಗ್ಗೆ ಇತ್ತೀಚೆಗೆ ಮಹಾನಾಯಕ ಸವಿವರವಾದ ವರದಿ ಮಾಡಿತ್ತು. ಈ ವರದಿಗೆ ಎಚ್ಚೆತ್ತ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಕಾಂಪೌಂಡ್ ದುರಸ್ತಿ ಕಾರ್ಯವನ್ನು ಕೈಗೆತ್ತಿಕೊಂಡಿದೆ.
ಇತ್ತೀಚಿಗೆ ಕೌ ಗಾರ್ಡ್ ಗೆ ಬೆಂಗಳೂರು ಮೂಲದ ಪ್ರವಾಸಿಗರರು ಕಾಲು ಸಿಲುಕಿ ಗಾಯಗೊಂಡಿದ್ದರು. ಇದನ್ನು ವರದಿ ಮಾಡಿದ 15 ದಿನದಲ್ಲಿ ದುರಸ್ತಿ ಕಾರ್ಯಕ್ಕೆ ಚಾಲನೆ ನೀಡಲಾಗಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: