ಬಂಡೀಪುರ ಕಾಡಿನಲ್ಲಿ ಬೆಂಕಿ: ಧಗಧಗಿಸುತ್ತಿದೆ ಎಕರೆಗಟ್ಟಲೇ ಭೂಮಿ
04/03/2023
ಚಾಮರಾಜನಗರ: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಗೋಪಾಲಸ್ವಾಮಿ ಬೆಟ್ಟ ಅರಣ್ಯ ವಲಯದ ಗೌರಿಕಲ್ಲು ಬೆಟ್ಟ ಎಂಬಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ದೊಡ್ಡ ಪ್ರಮಾಣದಲ್ಲಿ ಅರಣ್ಯ ಧಗಧಗಿಸುತ್ತಿದೆ.
ಕಾಡಿನಲ್ಲಿ ದಟ್ಟ ಹೊಗೆ ಆರಂಭವಾಗಿದ್ದು ಸಂಜೆ ಹೊತ್ತಿಗೆ ಬೆಂಕಿ ನಂದಿಸಲಾಗದಿದ್ದರೇ ಮತ್ತಷ್ಟು ಬೆಂಕಿ ವ್ಯಾಪಿಸುವ ಆತಂಕ ವ್ಯಕ್ತವಾಗಿದೆ. ಅಂದಾಜು 70–80 ಅರಣ್ಯ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw