16ನೇ ವಿಧಾನಸಭೆಯ ಮೊದಲ ಅಧಿವೇಶನ ಮೇ 22ರಿಂದ

21/05/2023
ಬೆಂಗಳೂರು: ಹದಿನಾರನೇ ವಿಧಾನಸಭೆಯ ಮೊದಲನೇ ಅಧಿವೇಶನವು ಮೇ 22(ಸೋಮವಾರ)ರಂದು ಬೆಳಗ್ಗೆ 11ಕ್ಕೆ ಬೆಂಗಳೂರಿನ ವಿಧಾನಸೌಧದಲ್ಲಿರುವ ವಿಧಾನಸಭೆಯ ಸಭಾಂಗಣದಲ್ಲಿ ಸಮಾವೇಶಗೊಳ್ಳಲಿದೆ ಎಂದು ಕರ್ನಾಟಕ ವಿಧಾನಸಭೆಯ ಕಾರ್ಯದರ್ಶಿ ಎಂ.ಕೆ.ವಿಶಾಲಾಕ್ಷಿ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿಧಾನಸಭೆಯ ಮಾನ್ಯ ಸದಸ್ಯರಿಗೆ ಈ ಬಗ್ಗೆ ಪ್ರತ್ಯೇಕವಾಗಿ ಮಾಹಿತಿಯನ್ನು ಕಳುಹಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw