ಫುಟ್ಬಾಲ್ ಗ್ಯಾಲರಿ ಕುಸಿತ -200ಕ್ಕೂ ಹೆಚ್ಚು ಮಂದಿಗೆ ಗಾಯ - Mahanayaka
9:18 AM Tuesday 24 - December 2024

ಫುಟ್ಬಾಲ್ ಗ್ಯಾಲರಿ ಕುಸಿತ -200ಕ್ಕೂ ಹೆಚ್ಚು ಮಂದಿಗೆ ಗಾಯ

football gallery
20/03/2022

ಮಲಪ್ಪುರಂ: ಶನಿವಾರ ಸಂಜೆ ಮಲಪ್ಪುರಂ ಜಿಲ್ಲೆಯ ವಂಡೂರ್ ಬಳಿ ಫುಟ್ಬಾಲ್ ಕ್ರೀಡಾಂಗಣದ ತಾತ್ಕಾಲಿಕ ಗ್ಯಾಲರಿ ಕುಸಿದು 200ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.

ಕಾಳಿಕಾವು ಪೂಂಗೋಡು ಎಂಬಲ್ಲಿ ಸೆವೆನ್ಸ್ ಫುಟ್ಬಾಲ್ ಪಂದ್ಯ ನಡೆಯುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗಳಿಗೆ ಕರೆದೊಯಲಾಗಿದ್ದು, 5 ಮಂದಿ ಗಂಭೀರವಾಗಿ ಗಾಯವಾಗಿದ್ದು ಹಲವು ಮಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ನಿನ್ನೆ  ರಾತ್ರಿ 9 ಗಂಟೆ ವೇಳೆಗೆ ಎರಡು ಸ್ಥಳೀಯ ತಂಡಗಳ ನಡುವೆ ಸೆವೆನ್ಸ್ ಫೈನಲ್ ಪಂದ್ಯ ನಡೆಯುತ್ತಿದ್ದಾಗ   ತಾತ್ಕಾಲಿಕ ನಿರ್ಮಾಣ ಮಾಡಿದ ಗ್ಯಾಲರಿಯು ಕುಸಿದು ಬಿದ್ದಿರುವ ಘಟನೆ ಸಂಭವಿಸಿದೆ.ಗ್ಯಾಲರಿಯಲ್ಲಿ 2,000 ಕ್ಕೂ ಹೆಚ್ಚು ಪ್ರೇಕ್ಷಕರಿಗೆ ಸ್ಥಳಾವಕಾಶ ಕಲ್ಪಿಸಲಾಗಿದೆ ಎಂದು ವರದಿಯಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/FZkISFWKknBDvdYkMVFArW

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಕ್ರಿಶ್ಚಿಯನ್ ಪಾದ್ರಿಯ ಮನೆಗೆ ನುಗ್ಗಿ ಚಾಕುವಿನಿಂದ ಇರಿದು ಹತ್ಯೆ

ರಾಜ್ಯದಲ್ಲಿ ಇನ್ನೂ ಮುಂದುವರಿಯಲಿದೆ ಬೇಸಿಗೆ ಮಳೆ!

ಆಟೋಗೆ ಬಣ್ಣ ತುಂಬಿದ ಬಲೂನ್ ಎಸೆದ ಕಿಡಿಗೇಡಿ: ರಸ್ತೆಯಲ್ಲಿ ಮಗುಚಿ ಬಿದ್ದ ಆಟೋ | ವಿಡಿಯೋ ವೈರಲ್

ವಿಶ್ವದ ಅತ್ಯಂತ ಸಂತೋಷದ ದೇಶಗಳ ಪಟ್ಟಿ ಬಿಡುಗಡೆ: ಭಾರತಕ್ಕೆ ಎಷ್ಟನೇ ಸ್ಥಾನ ಗೊತ್ತಾ?

ಬಿಜೆಪಿಯಿಂದ ‘ದಿ ಕಾಶ್ಮೀರ್ ಫೈಲ್ಸ್ ‘ ಪ್ರಚಾರ ಮಾಡಿ ಗುಜರಾತ್, ರಾಜಸ್ಥಾನ್ ಚುನಾವಣೆ ಗೆಲ್ಲುವ ತಂತ್ರಗಾರಿಕೆ: ಶಿವಸೇನಾ ಮುಖಂಡ ಸಂಜಯ್ ರಾವತ್

ಇತ್ತೀಚಿನ ಸುದ್ದಿ