ಮಾಜಿ ಸಿಎಂ ಎಸ್.ಎಂ.ಕೃಷ್ಣ ಆರೋಗ್ಯದಲ್ಲಿ ಏರುಪೇರು: ಐಸಿಯುನಲ್ಲಿ ಚಿಕಿತ್ಸೆ - Mahanayaka

ಮಾಜಿ ಸಿಎಂ ಎಸ್.ಎಂ.ಕೃಷ್ಣ ಆರೋಗ್ಯದಲ್ಲಿ ಏರುಪೇರು: ಐಸಿಯುನಲ್ಲಿ ಚಿಕಿತ್ಸೆ

sm krishna
25/09/2022

ಬೆಂಗಳೂರು: ಅನಾರೋಗ್ಯದ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಎಸ್‌.ಎಂ ಕೃಷ್ಣ ಅವರನ್ನು ಆಸ್ಪತ್ರೆ ದಾ‌ಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.


Provided by

ಶ್ವಾಶಕೋಶಕ್ಕೆ ಸಂಬಂಧಿಸಿದ ಕಾಯಿಲೆಯಿಂದ ಬಳಲುತ್ತಿರುವ ಎಸ್‌.ಎಂ ಕೃಷ್ಣ ಅವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ವರದಿಗಳ ಪ್ರಕಾರ ಶ್ವಾಸಕೋಶದಲ್ಲಿ ಆಕ್ಸಿಜನ್ ಪ್ರಮಾಣ ಏರುಪೇರು ಆಗುವ ಸಮಸ್ಯೆ ಕಂಡು ಬಂದಿದ್ದು, ವೈದ್ಯರ ತಂಡ ಎಸ್.ಎಂ.ಕೃಷ್ಣ ಆರೋಗ್ಯದ ಮೇಲೆ ತೀವ್ರ ನಿಗಾ ಇಟ್ಟಿದ್ದಾರೆ.


Provided by

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ