ಮಾಜಿ ಪ್ರಧಾನಿ ಮನಮೋಹನ್ ಅವರ ಆರೋಗ್ಯದಲ್ಲಿ ಏರುಪೇರು | ಏಮ್ಸ್ ಆಸ್ಪತ್ರೆಗೆ ದಾಖಲು - Mahanayaka
9:26 AM Thursday 14 - November 2024

ಮಾಜಿ ಪ್ರಧಾನಿ ಮನಮೋಹನ್ ಅವರ ಆರೋಗ್ಯದಲ್ಲಿ ಏರುಪೇರು | ಏಮ್ಸ್ ಆಸ್ಪತ್ರೆಗೆ ದಾಖಲು

manmohan singh
13/10/2021

ನವದೆಹಲಿ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಅವರನ್ನು ಬುಧವಾರ ಸಂಜೆ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಜ್ವರ ಹಾಗೂ ನಿಶಕ್ತಿಯಿಂದ ಅವರು ಬಳಲುತ್ತಿದ್ದಾರೆ ಎಂದು ತಿಳಿದು ಬಂದಿದೆ.

89 ವರ್ಷ ವಯಸ್ಸಿನ ಮನಮೋಹನ್ ಸಿಂಗ್ ಅವರು ಅತಿಯಾಗಿ ಆಯಾಸಗೊಂಡಿದ್ದು, ಅವರು ದ್ರವ ರೂಪದ ಆಹಾರವನ್ನು ಮಾತ್ರವೇ ತೆಗೆದುಕೊಳ್ಳುತ್ತಿದ್ದರು ಎಂದು ಹೇಳಲಾಗಿದೆ. ಇದೇ ವರ್ಷ ಏಪ್ರಿಲ್ ನಲ್ಲಿ ಅವರಿಗೆ ಕೊವಿಡ್ ಪಾಸಿಟಿವ್ ಕೂಡ ಬಂದಿತ್ತು.

ಮನಮೋಹನ್ ಸಿಂಗ್ ಅವರ ಆರೋಗ್ಯದ ಕುರಿತಾಗಿ ಮಾಹಿತಿ ನೀಡಿರುವ ಎಐಸಿಸಿ ಕಾರ್ಯದರ್ಶಿ ಪ್ರಣವ್ ಝಾ, ಡಾ.ಸಿಂಗ್ ಅವರ ಆರೋಗ್ಯ ಸ್ಥಿರವಾಗಿದೆ. ಸಾಮಾನ್ಯ ಚಿಕಿತ್ಸೆಗಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.  ಹೆಚ್ಚಿನ ಮಾಹಿತಿ ಇದ್ದರೆ ಹಂಚಿಕೊಳ್ಳುತ್ತೇವೆ ಎಂದು ಹೇಳಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…




ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

ಇನ್ನಷ್ಟು ಸುದ್ದಿಗಳು…

SSLC ಪರೀಕ್ಷೆ ಪಾಸ್ ಆದ ವಿದ್ಯಾರ್ಥಿಗಳಿಗೆ 15 ಸಾವಿರ ರೂ. ಪ್ರೋತ್ಸಾಹ ಧನ

ಸಿಬಿಐ ದಾಳಿ ರಾಜಕೀಯ ಪ್ರೇರಿತ ಎಂದವರಿಗೆ ಅವರದ್ದೇ ಪಕ್ಷದವರು ಸಾಕ್ಷ್ಯ ನೀಡಿದ್ದಾರೆ | ನಳಿನ್ ಕುಮಾರ್ ಕಟೀಲ್

“ಸಾವರ್ಕರ್ ರಾಷ್ಟ್ರಪಿತ” ಎಂದು ಬಿಜೆಪಿ ಶೀಘ್ರದಲ್ಲೇ ಘೋಷಿಸುತ್ತದೆ: ಓವೈಸಿ ಹೇಳಿಕೆ

ವೋಟ್ ಬ್ಯಾಂಕ್ ಗಾಗಿ ದಸರಾ ಹೆಸರಲ್ಲಿ ಜನರ ತೆರಿಗೆ ಹಣ ಲೂಟಿ | ಸುನೀಲ್‌ ಕುಮಾರ್ ಬಜಾಲ್ ಆರೋಪ

ಕಲೆಕ್ಷನ್ ಪಾರ್ಟಿ: ಸಲೀಂ-ಉಗ್ರಪ್ಪ ಆರೋಪಕ್ಕೆ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ಏನು ಗೊತ್ತಾ?

Uthra murder case: ಪತ್ನಿಯನ್ನು ಹಾವಿನಿಂದ ಕಚ್ಚಿಸಿ ಕೊಂದವನಿಗೆ ಜೀವಾವಧಿ ಶಿಕ್ಷೆ

ಡಿಕೆಶಿ ಕುಡುಕರಂತೆ ತೊದಲುತ್ತಾರೆ, ಕಲೆಕ್ಷನ್ ಗಿರಾಕಿ | ಮೈಕ್ ಆನ್ ಆಗಿರೋದು ತಿಳಿಯದೇ ಮಾತನಾಡಿ ಕಾಂಗ್ರೆಸ್ ನಾಯಕರ ಯಡವಟ್ಟು!

 

 

ಇತ್ತೀಚಿನ ಸುದ್ದಿ