ಗಾಂಧಿ ಜಯಂತಿ ಪ್ರಯುಕ್ತ ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಉಚಿತ ಆರೋಗ್ಯ ತಪಾಸಣೆ - Mahanayaka
8:07 AM Wednesday 11 - December 2024

ಗಾಂಧಿ ಜಯಂತಿ ಪ್ರಯುಕ್ತ ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಉಚಿತ ಆರೋಗ್ಯ ತಪಾಸಣೆ

belthangady
02/10/2024

ಬೆಳ್ತಂಗಡಿ: ಮಂಜೂಟ್ಟಿ ಗ್ರಾಮದಲ್ಲಿ ಇರುವ ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಾಂಧಿ ಜಯಂತಿಯ ಪ್ರಯುಕ್ತ ಮಕ್ಕಳಿಗೆ ಉಚಿತ ಆರೋಗ್ಯ ತಪಾಸಣೆ ಹಾಗೂ ಸಮಾಲೋಚನೆ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದಲ್ಲಿ  ಡಾ.ಸಿಸ್ಟೆರ್ ಅನ್ ಗ್ರೇಸ್ ಅವರು ವೈಯಕ್ತಿಕ ಶುಚಿತ್ವದ ಬಗ್ಗೆ ಮಾತನಾಡಿದರು. ಶಾಲೆಯ ಮುಖ್ಯ ಉಪಾಧ್ಯಯರು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ಬೆಳ್ತಂಗಡಿ ಲೈಲಾದಲ್ಲಿರುವ ಜ್ಯೋತಿ ಆಸ್ಪತ್ರೆಯ ಆಡಳಿತ ಅಧಿಕಾರಿ ಸಿಸ್ಟೆರ್ ಮೆರಿಟ್ ಹಾಗೂ ಸಿಸ್ಟೆರ್ ಜಿಷರಾಣಿ, ಸಿಸ್ಟೆರ್ ದನಿಷಾ, ಸಿಸ್ಟೆರ್ ನಿಯ ಟ್ರೀಸಾ, ಸಿಸ್ಟೆರ್ ಟ್ರೀಸ್ಸಾ, ಡಾ.ನವ್ಯ, ಪಿ ಆರ್ ಓ ರಂಜಿತ್, ಮತ್ತು ನರ್ಸ್ ಸುರೇಖಾ ರವರು ಉಪಸ್ಥಿತರಿದ್ದರು.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/BHOOdLNNvmD17cBJslQgwj

ಇತ್ತೀಚಿನ ಸುದ್ದಿ