ಫ್ರಾನ್ಸ್ ಅಧ್ಯಕ್ಷರಾಗಿ ಪುನರಾಯ್ಕೆಯಾದ  ಇಮ್ಯಾನುಯೆಲ್ ಮ್ಯಾಕ್ರೋನ್ - Mahanayaka
7:23 AM Thursday 12 - December 2024

ಫ್ರಾನ್ಸ್ ಅಧ್ಯಕ್ಷರಾಗಿ ಪುನರಾಯ್ಕೆಯಾದ  ಇಮ್ಯಾನುಯೆಲ್ ಮ್ಯಾಕ್ರೋನ್

emmanuel macron
25/04/2022

ನವದೆಹಲಿ: ಫ್ರಾನ್ಸ್ ಅಧ್ಯಕ್ಷರಾಗಿ ಪುನರಾಯ್ಕೆಯಾಗಿರುವ ಇಮ್ಯಾನುಯೆಲ್ ಮ್ಯಾಕ್ರೋನ್ ಅವರನ್ನು ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಬೆಳಗ್ಗೆ ಟ್ವಿಟರ್ ಮೂಲಕ ಅಭಿನಂದಿಸಿದ್ದಾರೆ.

ಫ್ರಾನ್ಸ್ ಅಧ್ಯಕ್ಷರಾಗಿ ಮರು ಆಯ್ಕೆಯಾದ ನನ್ನ ಸ್ನೇಹಿತ ಇಮ್ಯಾನುಯೆಲ್ ಮ್ಯಾಕ್ರೋನ್ ಅವರಿಗೆ ಅಭಿನಂದನೆಗಳು ಭಾರತ ಫ್ರಾನ್ಸ್ ಕಾರ್ಯತಂತ್ರದ ಪಾಲುದಾರಿಕೆಯನ್ನು ಗಾಢಗೊಳಿಸಲು ಒಟ್ಟಾಗಿ ಕೆಲಸ ಮಾಡಲು ನಾನು ಎದುರು ನೋಡುತ್ತಿದ್ದೇನೆ ಎಂದಿದ್ದಾರೆ.

ಭಾನುವಾರ ಫ್ರಾನ್ಸ್‌ನ ಅಧ್ಯಕ್ಷೀಯ ಚುನಾವಣೆಯಲ್ಲಿ ಇಮ್ಯಾನುಯೆಲ್ ಮ್ಯಾಕ್ರೋನ್ ಅವರು ಬಲಪಂಥೀಯ ಪ್ರತಿಸ್ಪರ್ಧಿ ಮರೀನ್ ಟಿ ಎನ್ ಅವರನ್ನು ಸಲೀಸಾಗಿ ಸೋಲಿಸಿ ತಮ್ಮ ಸ್ಥಾನವನ್ನು ಉಳಿಸಿಕೊಂಡರು.

ಶೇ.97 ರಷ್ಟು ಮತಗಳನ್ನು ಎಣಿಕೆ ಮಾಡಲಾಗಿದ್ದು, ಮ್ಯಾಕ್ರೋನ್ ಅವರು 57.4 ಶೇಕಡಾ ಮತಗಳನ್ನು ಗಳಿಸುವ ಹಾದಿಯಲ್ಲಿದ್ದಾರೆ ಎಂದು ಆಂತರಿಕ ಸಚಿವಾಲಯದ ಅಂಕಿಅಂಶಗಳು ತೋರಿಸಿವೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1duNIQRfXnJcfQKWPzNqD

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಕಾರಿನ ಸೈಲೆನ್ಸರ್ ನಲ್ಲಿ ಕಾಣಿಸಿಕೊಂಡ ಹೊಗೆ: ಕಾರಿನಿಂದ ಇಳಿದರೂ ಹೋಯ್ತು ಪ್ರಾಣ!

ಮಾಸ್ಕ್  ಕಡ್ಡಾಯಗೊಳಿಸಿದ ಸರ್ಕಾರ:  ಮಾಸ್ಕ್ ಧರಿಸದಿದ್ರೆ ದಂಡ ಹಾಕ್ತಾರಾ?

ಸಾಲಗಾರರ ಹೆಸರು ವಾಟ್ಸಾಪ್ ಸ್ಟೇಟಸ್ ಹಾಕಿ ಯುವಕ ಆತ್ಮಹತ್ಯೆ

ಹುಟ್ಟುಹಬ್ಬಕ್ಕೆ ಪ್ರೇಯಸಿಯನ್ನು ಕರೆದು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಪ್ರಿಯಕರ

ಆದಿವಾಸಿ ಮಹಿಳೆಯನ್ನು ಅರೆ ಬೆತ್ತಲೆಗೊಳಿಸಿ ಹಲ್ಲೆ: ಧರ್ಮಾಧಿಕಾರಿಯವರು ದನಿ ಎತ್ತದೆ ಸುಮ್ಮನಿದ್ದಾರೆ | ಬಿ.ಟಿ‌.ಲಲಿತಾನಾಯಕ್

ಇತ್ತೀಚಿನ ಸುದ್ದಿ