ಗಜಕೇಸರಿ ಯೋಗ: 12 ರಾಶಿಗಳ ಮೇಲೆ ಇದರ ಪ್ರಭಾವ, ಪರಿಣಾಮ, ಪರಿಹಾರ ತಿಳಿಯಿರಿ
ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯ ಪೀಠಂ ದೈವಜ್ಞ ಪಂಡಿತ್ ಕೃಷ್ಣ ಭಟ್ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು ಸ್ತ್ರೀ ಪುರುಷ ವಶೀಕರಣ ಸ್ಪೆಷಲಿಸ್ಟ್ ನನಗೆ ಒಂದೇ ಕರೆ ಮಾಡಿದರೆ ನಿಮ್ಮ ಇಷ್ಟಪಟ್ಟವರು ನಿಮ್ಮಂತೆ 9535156490 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ?
ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ- ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9535156490
ರಾಶಿಚಕ್ರ ಚಿಹ್ನೆಗಳಿಗೆ ಇಂದು (17 ನವೆಂಬರ್) ಮಿಶ್ರ ದಿನವಾಗಿರುತ್ತದೆ. ಕೆಲವು ರಾಶಿಯವರಿಗೆ ಇದು ಹೊಸ ಅವಕಾಶಗಳು ಮತ್ತು ಪ್ರಯೋಜನಗಳ ಸಮಯವಾಗಿದೆ. ಆದರೆ ಇತರರಿಗೆ ಸವಾಲುಗಳು ಮತ್ತು ಸಮಸ್ಯೆಗಳು ಉದ್ಭವಿಸಬಹುದು. ಅಲ್ಲದೆ ಇಂದು ಗಜಕೇಸರಿ ಯೋಗ ರೂಪಗೊಳ್ಳಲಿದೆ. ಹಾಗಾದರೆ ಇಂದು ಯಾವ ರಾಶಿಗೇನು ಫಲವಿದೆ ಎಂದು ತಿಳಿಯೋಣ.
✨ ಮೇಷ ರಾಶಿ ✨
ಇಂದು ಮೇಷ ರಾಶಿಯವರ ಜೀವನದಲ್ಲಿ ಏರಿಳಿತಗಳು ಇರುತ್ತವೆ. ಕೆಲವು ಆರೋಗ್ಯ ಸಮಸ್ಯೆಗಳು ಉಂಟಾಗುತ್ತವೆ. ವ್ಯಾಪಾರದಲ್ಲಿ ನಷ್ಟ ಸಂಭವಿಸಲಿದೆ. ವಿರೋಧಿಗಳು ನಿಮ್ಮ ವಿರುದ್ಧ ಸಕ್ರಿಯರಾಗುತ್ತಾರೆ. ಇದರಿಂದ ನಿಮ್ಮಲ್ಲಿ ಉದ್ವಿಗ್ನತೆ ಹೆಚ್ಚಾಗುತ್ತದೆ. ಕುಟುಂಬದಲ್ಲಿ ಪರಸ್ಪರ ಭಿನ್ನಾಭಿಪ್ರಾಯಗಳಿರಬಹುದು. ಹೀಗಾಗಿ ಇಂದು ಮೇಷ ರಾಶಿಯವರು ತಾಳ್ಮೆಯಿಂದ ಇರುವುದು ತುಂಬಾ ಮುಖ್ಯವಾಗಿದೆ. ಪ್ರತಿ ಹೆಜ್ಜೆಯನ್ನು ಯೋಚಿಸಿ ಇಡಿ.
✨ ವೃಷಭ ರಾಶಿ✨
ವೃಷಭ ರಾಶಿಯವರಿಗೆ ಇಂದು ಸಾಮಾನ್ಯ ದಿನವಾಗಿರುತ್ತದೆ. ನೀವು ಯೋಜಿಸಿದ ಕಾರ್ಯಗಳು ಪೂರ್ಣಗೊಳ್ಳುತ್ತವೆ. ಆರೋಗ್ಯದಲ್ಲಿ ಕೆಲವು ಏರುಪೇರುಗಳಾಗಬಹುದು. ವ್ಯವಹಾರದಲ್ಲಿ ಆರ್ಥಿಕ ಪರಿಸ್ಥಿತಿ ಕುಂಟಿತವಾಗುವ ಸಾಧ್ಯತೆ ಇದೆ. ಇದು ನಿಮ್ಮನ್ನು ಚಿಂತೆಗೆ ದೂಡಬಹುದು. ಇದಕ್ಕೆ ಪರಿಹಾರಗಳನ್ನು ಕೊನೆಯಲ್ಲಿ ನೀಡಲಾಗಿದೆ. ಅದನ್ನು ಅನುಸರಿಸಿ.
✨ ಮಿಥುನ ರಾಶಿ ✨
ಮಿಥುನ ರಾಶಿಯವರಿಗೆ ಇಂದು ಒಳ್ಳೆಯ ದಿನವಾಗಿರುತ್ತದೆ. ಕುಟುಂಬದೊಂದಿಗೆ ಎಲ್ಲೋ ಹೊರಗೆ ಹೋಗಬೇಕೆಂದು ಯೋಜನೆ ಮಾಡಬಹುದು. ಆರೋಗ್ಯ ಉತ್ತಮವಾಗಿರುತ್ತದೆ ಮತ್ತು ವ್ಯಾಪಾರದಲ್ಲಿ ಲಾಭದ ಸಾಧ್ಯತೆಯಿದೆ. ಕುಟುಂಬದಲ್ಲಿ ಶುಭ ಕಾರ್ಯಗಳನ್ನು ಆಯೋಜಿಸಬಹುದು. ಜೀವನದಲ್ಲಿ ಬರುವ ಅಡೆತಡೆ ನಿವಾರಣೆಗೆ ಕೆಲ ಪರಿಹಾರಗಳನ್ನು ಕೈಗೊಳ್ಳಿ. ಈ ಪರಿಹಾರಗಳನ್ನು ಕೊನೆಯಲ್ಲಿ ನೀಡಲಾಗಿದೆ.
✨ ಕಟಕ ರಾಶಿ ✨
ಕಟಕ ರಾಶಿಯವರಿಗೆ ಈ ದಿನ ಶುಭ ದಿನವಾಗಲಿದೆ. ಕೆಲವು ಪ್ರಮುಖ ಕೆಲಸಗಳಿಗಾಗಿ ಪ್ರವಾಸಕ್ಕೆ ಹೋಗಬಹುದು. ನೀವು ಯಾವುದೇ ನ್ಯಾಯಾಲಯಕ್ಕೆ ಸಂಬಂಧಿಸಿದ ಪ್ರಕರಣದಲ್ಲಿದ್ದರೆ ಅದರಿಂದ ಜಯವನ್ನು ಪಡೆಯಬಹುದು. ವ್ಯಾಪಾರದಲ್ಲಿ ಹೊಸ ಆದಾಯದ ಮಾರ್ಗಗಳು ಸಹ ತೆರೆದುಕೊಳ್ಳಬಹುದು. ಕುಟುಂಬದಲ್ಲಿ ನಿಮ್ಮ ಗೌರವ ಹೆಚ್ಚಾಗುತ್ತದೆ.
✨ ಸಿಂಹ ರಾಶಿ ✨
ಸಿಂಹ ರಾಶಿಯವರಿಗೆ ಈ ದಿನ ಕೆಲವು ಸಮಸ್ಯೆಗಳಿಂದ ಕೂಡಿರುತ್ತದೆ. ನೀವು ಅನಗತ್ಯ ವಿವಾದಗಳಲ್ಲಿ ಸಿಲುಕಿಕೊಳ್ಳಬಹುದು, ಇದು ಮಾನಸಿಕ ಶಾಂತಿಗೆ ಅಡ್ಡಿಯಾಗುತ್ತದೆ. ನೀವು ಆರೋಗ್ಯದಲ್ಲಿ ಸಮಸ್ಯೆಯನ್ನು ಅನುಭವಿಸಬಹುದು. ನಿಮ್ಮ ಮನಸ್ಸಿನಲ್ಲಿ ಇದರ ಚಿಂತೆ ಕಾಡಬಹುದು.
✨ ಕನ್ಯಾ ರಾಶಿ ✨
ಇಂದು ನಿಮಗೆ ಹತ್ತಿರವಿರುವವರ ವರ್ತನೆಯಿಂದ ನೀವು ಸಮಸ್ಯೆಗಳನ್ನು ಎದುರಿಸಬಹುದು. ಸಂಗಾತಿಯ ಆರೋಗ್ಯ ಹದಗೆಡುವ ಸಂಭವವಿದ್ದು, ಇದರಿಂದ ಮನೆಯಲ್ಲಿ ಕೆಲಕಾಲ ಒತ್ತಡದ ವಾತಾವರಣ ಉಂಟಾಗಬಹುದು. ವ್ಯಾಪಾರದಲ್ಲಿ ಮೋಸ ಹೋಗುವ ಅಪಾಯವಿದೆ. ಹೀಗಾಗಿ ಕೊನೆಯಲ್ಲಿ ಕೆಲ ಪರಿಹಾರಗಳನ್ನು ನೀಡಲಾಗಿದೆ. ಅವುಗಳನ್ನು ಅನುಸರಿಸಿ
✨ ತುಲಾ ರಾಶಿ ✨
ಇಂದು ನೀವು ಕೆಲವು ಪ್ರಮುಖ ಕೆಲಸಗಳಿಗಾಗಿ ಹೊರಹೋಗುವ ಅವಕಾಶವನ್ನು ಪಡೆಯುವಿರಿ. ವ್ಯವಹಾರದಲ್ಲಿ ನಷ್ಟಗಳು ಉಂಟಾಗುತ್ತವೆ. ನಿಮ್ಮ ಪಾಲುದಾರರು ನಿಮ್ಮೊಂದಿಗೆ ಭಿನ್ನಾಭಿಪ್ರಾಯಗಳನ್ನು ಹೊಂದಿರುತ್ತಾರೆ. ನಿಮ್ಮ ಜೀವನ ಸುಖ:ಮಯವಾಗಿರಲು ಕೆಲ ಪರಿಹಾರಗಳನ್ನು ಅನುಸರಿಸಬೇಕಾಗುತ್ತದೆ. ಆ ಪರಿಹಾರಗಳನ್ನು ಕೊನೆಯಲ್ಲಿ ನೀಡಲಾಗಿದೆ. ಅವುಗಳನ್ನು ಅನುಸರಿಸಿ.
✨ ವೃಶ್ಚಿಕ ರಾಶಿ ✨
ಇಂದು ನಿಮಗೆ ಬಹಳ ಒಳ್ಳೆಯ ದಿನವಾಗಿರುತ್ತದೆ. ನಿಮ್ಮ ಕೆಲಸದಲ್ಲಿ ನೀವು ಯಶಸ್ಸನ್ನು ಪಡೆಯುತ್ತೀರಿ ಮತ್ತು ನಿಮ್ಮ ಕುಟುಂಬದೊಂದಿಗೆ ನೀವು ಸಂತೋಷದ ಕ್ಷಣಗಳನ್ನು ಕಳೆಯಬಹುದು. ನೀವು ಕೆಲವು ಹೊಸ ಕೆಲಸ ಅಥವಾ ಜವಾಬ್ದಾರಿಯನ್ನು ಪಡೆಯಬಹುದು. ವ್ಯಾಪಾರದಲ್ಲಿ ಲಾಭದಾಯಕ ಪರಿಸ್ಥಿತಿ ನಿರ್ಮಾಣವಾಗುತ್ತಿದೆ.
✨ ಧನು ರಾಶಿ✨
ಇಂದು ನೀವು ಕಾನೂನು ವಿಷಯಗಳಲ್ಲಿ ಸಿಕ್ಕಿಹಾಕಿಕೊಳ್ಳುವ ಅಪಾಯವಿದೆ. ಆರೋಗ್ಯ ಹದಗೆಡಬಹುದು. ವ್ಯಾಪಾರವು ನಷ್ಟವನ್ನು ಅನುಭವಿಸಬಹುದು. ಕುಟುಂಬದಲ್ಲಿ ಮಾನಸಿಕ ಭಿನ್ನಾಭಿಪ್ರಾಯಗಳಿರುತ್ತವೆ. ಅದು ಉದ್ವಿಗ್ನತೆಯನ್ನು ಉಂಟುಮಾಡುವ ಸಾಧ್ಯತೆ ಇದೆ. ಇದರಿಂದಾಗಿ ತಾಳ್ಮೆಯಿಂದಿರಿ. ಕೊನೆಯಲ್ಲಿ ಕೆಲ ಪರಿಹಾರಗಳನ್ನು ಕೊನೆಯಲ್ಲಿ ನೀಡಲಾಗಿದೆ. ಅವುಗಳನ್ನು ಅನುಸರಿಸಿ.
✨ ಮಕರ ರಾಶಿ✨
ಇಂದು ನಿಮಗೆ ಒಳ್ಳೆಯ ದಿನವಾಗಿರುತ್ತದೆ. ನೀವು ಶ್ರಮಿಸಿದ ಕಾರ್ಯಗಳಲ್ಲಿ ನೀವು ಯಶಸ್ವಿಯಾಗುತ್ತೀರಿ. ವ್ಯಾಪಾರದಲ್ಲಿ ಲಾಭದ ಸಾಧ್ಯತೆಗಳಿವೆ. ಇದು ದೊಡ್ಡ ಹೂಡಿಕೆ ಮಾಡಲು ಉತ್ತಮ ಸಮಯವಾಗಿದೆ. ನೀವು ಹೊಸ ಮನೆ ಅಥವಾ ವಾಹನವನ್ನು ಖರೀದಿಸಬಹುದು. ಕುಟುಂಬದೊಂದಿಗೆ ಸಮಯ ಕಳೆಯಲು ಇಂದು ಅವಕಾಶ ಸಿಗಲಿದೆ.
✨ ಕುಂಭ ರಾಶಿ ✨
ನೀವು ಇಂದು ಕೆಲವು ಸಮಸ್ಯೆಗಳನ್ನು ಎದುರಿಸಬಹುದು. ಅನಗತ್ಯ ವಿವಾದಗಳನ್ನು ತಪ್ಪಿಸಲು ಪ್ರಯತ್ನಿಸಿ. ಅಧಿಕಾರಿಗಳೊಂದಿಗೆ ಭಿನ್ನಾಭಿಪ್ರಾಯಗಳಿರಬಹುದು. ಕಾನೂನು ವಿಷಯಗಳಲ್ಲಿ ನೀವು ನಷ್ಟವನ್ನು ಎದುರಿಸಬಹುದು. ವ್ಯವಹಾರದಲ್ಲಿಯೂ ಕೆಲವು ಅಡೆತಡೆಗಳು ಉಂಟಾಗಬಹುದು. ಹೀಗಾಗಿ ಕೆಲ ಪರಿಹಾರಗಳನ್ನು ಕೊನೆಯಲ್ಲಿ ನೀಡಲಾಗಿದೆ. ಅವುಗಳನ್ನು ಅನುಸರಿಸಿ.
✨ ಮೀನ ರಾಶಿ ✨
ಇಂದು ನಿಮಗೆ ಉತ್ತಮ ದಿನವಾಗಿರುತ್ತದೆ. ನೀವು ಒಂದು ದೊಡ್ಡ ನಿರ್ಧಾರವನ್ನು ತೆಗೆದುಕೊಳ್ಳಬಹುದು. ಅದು ಭವಿಷ್ಯದಲ್ಲಿ ನಿಮಗೆ ಪ್ರಯೋಜನಕಾರಿಯಾಗಿರುತ್ತದೆ. ಆರೋಗ್ಯ ಉತ್ತಮವಾಗಿರುತ್ತದೆ ಮತ್ತು ವ್ಯಾಪಾರದಲ್ಲಿ ಲಾಭ ಇರುತ್ತದೆ. ನೀವು ಈ ಹಿಂದೆ ಯಾವುದಾದರೂ ಕೆಲಸದಲ್ಲಿ ಹೂಡಿಕೆ ಮಾಡಿದ್ದರೆ, ಇಂದು ನೀವು ಆ ಹಣವನ್ನು ಪಡೆಯಬಹುದು.
ಇನ್ನು ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ: 9535156490