ಗಾನಕೋಗಿಲೆ ಲತಾ ಮಂಗೇಶ್ಕರ್ ಇನ್ನಿಲ್ಲ
ಮುಂಬೈ: ಕೆಲವು ಕಾಲದ ಅನಾರೋಗ್ಯದ ಬಳಿಕ ಗಾನಕೋಗಿಲೆ ಲತಾ ಮಂಗೇಶ್ಕರ್ ಭಾನುವಾರ ಬೆಳಗ್ಗೆ ನಿಧನರಾಗಿದ್ದಾರೆ.
ಕೋವಿಡ್ ಪಾಸಿಟಿವ್ ನಿಂದ ಮುಂಬೈಯ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಾಗಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೇ ಇಂದು ಬೆಳಗ್ಗೆ ನಿಧನರಾಗಿದ್ದಾರೆ.
92 ವರ್ಷದ ಲತಾ ಮಂಗೇಶ್ಕರ್ ಕೋವಿಡ್ ಸೋಂಕಿನ ಸೌಮ್ಯ ಲಕ್ಷಣ ಕಂಡುಬಂದು ಕಳೆದ ಜನವರಿ 8ರಂದು ಮುಂಬೈಯ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಾಗಿ ತೀವ್ರ ನಿಗಾ ಘಟಕದಲ್ಲಿದ್ದರು. ಕೆಲ ದಿನಗಳ ನಂತರ ಲತಾ ಮಂಗೇಶ್ಕರ್ ಅವರ ಆರೋಗ್ಯ ಸ್ಥಿತಿ ಸುಧಾರಣೆಯಾಗಿದ್ದರಿಂದ ವೆಂಟಿಲೇಟರ್ ನೆರವನ್ನು ತೆಗೆಯಲಾಗಿತ್ತು. ಆದರೆ ಇಂದು ಮತ್ತೆ ಹದಗೆಟ್ಟು ವೆಂಟಿಲೇಟರ್ ನೆರವು ಒದಗಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರು ನಿಧನರಾಗಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಶಾಲೆ ಸರಸ್ವತಿ ಮಂದಿರ, ತಾಲಿಬಾನ್ ಮಾಡಲು ಬಿಡುವುದಿಲ್ಲ: ನಳಿನ್ ಕುಮಾರ್ ಕಟೀಲ್
ಬಂಟ್ವಾಳ: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ | ತಾಲೂಕು ಅಭ್ಯಾಸ ವರ್ಗ-2022
ಜೈಲಿನಂತೆ ಕಾಲೇಜಿನಲ್ಲಿ ಹಿಂದೂ-ಮುಸ್ಲಿಮರ ನಡುವೆ ಗೋಡೆ ನಿರ್ಮಾಣದ ಯತ್ನ: ಮುನೀರ್ ಕಾಟಿಪಳ್ಳ
ಬಿಜೆಪಿ ಸೋಲಿಸಿ, ಸಿಎಂ ಯೋಗಿಯನ್ನು ಉತ್ತರಾಖಂಡಕ್ಕೆ ವಾಪಸ್ ಕಳುಹಿಸಿ: ಅಖಿಲೇಶ್ ಯಾದವ್