ಗಾಂಧಿ ಜಯಂತಿ ಪ್ರಯುಕ್ತ ಉಡುಪಿಯಲ್ಲಿ ಮಾಂಸ ಮಾರಾಟ ನಿಷೇಧ! - Mahanayaka

ಗಾಂಧಿ ಜಯಂತಿ ಪ್ರಯುಕ್ತ ಉಡುಪಿಯಲ್ಲಿ ಮಾಂಸ ಮಾರಾಟ ನಿಷೇಧ!

gandhi
02/10/2022

ಉಡುಪಿ: ಸರಕಾರದ ಸುತ್ತೋಲೆಯಲ್ಲಿ ಸೂಚಿಸಿರುವಂತೆ, ಗಾಂಧಿ ಜಯಂತಿ ಪ್ರಯುಕ್ತ, ದಿನಾಂಕ 02.10.2016 ರಂದು ಪ್ರಾಣಿ ವಧೆ ಮಾಡುವುದದನ್ನು ನಿಷೇಧಿಸಿರುವುದರಿಂದ ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಮಾಂಸ ವಧೆ/ ಮಾರಾಟ ಮಾಡುವುದನ್ನು ನಿಷೇಧಿಸಲಾಗಿದೆ ಎಂದು ನಿಷೇಧಿಸಲಾಗಿದೆ ಎಂದು ಉಡುಪಿ ನಗರಸಭಾ ಪೌರಾಯುಕ್ತರು ತಮ್ಮ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.


Provided by

ಸ್ವಚ್ಛತಾ ಆಂದೋಲನಕ್ಕೆ ಕೋಟಾ ಶ್ರೀನಿವಾಸ್ ಪೂಜಾರಿ ಚಾಲನೆ

swachatha andolana

ಗಾಂಧಿ ಜಯಂತಿ ಪ್ರಯುಕ್ತ ರಾಜ್ಯದ ಎಲ್ಲಾ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವಸತಿ ಶಾಲೆ ಮತ್ತು ವಸತಿ ನಿಲಯಗಳಲ್ಲಿ ನಡೆಯುವ ಸ್ವಚ್ಛತಾ ಆಂದೋಲನ ಕಾರ್ಯಕ್ರಮಕ್ಕೆ  ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಇಂದು ಉಡುಪಿ ಬನ್ನಂಜೆ ಸಮಾಜ ಕಲ್ಯಾಣ ಇಲಾಖೆ ಪೋಸ್ಟ್ ಮೆಟ್ರಿಕ್ ಬಾಲಕಿಯರ ವಸತಿ ನಿಲಯದಲ್ಲಿ ಚಾಲನೆ ನೀಡಿದರು.


Provided by

ಈ ಸ್ವಚ್ಚತಾ ಕಾರ್ಯಕ್ರಮದಲ್ಲಿ ಶಾಸಕ  ರಘುಪತಿ ಭಟ್ ಇಲಾಖೆ ಅಧಿಕಾರಿಗಳು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.


ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ