ಗಣೇಶ ಮೂರ್ತಿಗಳ ವಿಸರ್ಜನೆ ವೇಳೆ ನೀರಲ್ಲಿ ಮುಳುಗಿ 7 ಮಂದಿ ಸಾವು - Mahanayaka
2:55 PM Thursday 12 - December 2024

ಗಣೇಶ ಮೂರ್ತಿಗಳ ವಿಸರ್ಜನೆ ವೇಳೆ ನೀರಲ್ಲಿ ಮುಳುಗಿ 7 ಮಂದಿ ಸಾವು

ganesha visarjana
10/09/2022

ನವದೆಹಲಿ: ಗಣೇಶ ಮೂರ್ತಿಗಳ ವಿಸರ್ಜನೆ ವೇಳೆ ಸೋನಿಪತ್ ಹಾಗೂ ಮಹೇಂದ್ರಗಢ ಜಿಲ್ಲೆಗಳಲ್ಲಿ ನಡೆದ ಎರಡು ಪ್ರತ್ಯೇಕ ಘಟನೆಗಳಲ್ಲಿ  ಒಟ್ಟು 7  ಜನರು ನೀರಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ನಡೆದಿದೆ.

ಮಹೇಂದ್ರಗಢ ಜಿಲ್ಲೆಯ ಮೊಹಲ್ಲಾ ಧಾನಿಯ ಗಣೇಶ ಮಂಡಲದಿಂದ ಗಣೇಶ್ ವಿಸರ್ಜನೆ ವೇಳೆ ಕಾಲುವೆಯಲ್ಲಿ ಭಕ್ತರು ಕೊಚ್ಚಿ ಹೋಗಿದ್ದು, ನಾಲ್ವರು ಸಾವನ್ನಪ್ಪಿದ್ದರೆ. ಈ ಘಟನೆಯಲ್ಲಿ ಐದು ಮಂದಿಯನ್ನು ರಕ್ಷಿಸಲಾಗಿದೆ.

ಇನ್ನೂ ಸೋನಿಪತ್ ನ ಮಿಮಾರ್’ಪುರ ಘಾಟ್’ನಲ್ಲಿ ಗಣೆಶ ಮೂರ್ತಿ ವಿಸರ್ಜನೆ ವೇಳೆ ಮೂವರು ಯಮುನಾ ನದಿಯಲ್ಲಿ ಮುಳುಗಿ ದುರಂತ ಸಾವಿಗೀಡಾಗಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Ginhq56yzxz2MmHFl94DFN

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ