ಗಾಂಜಾ ಮಾರಾಟ: ಇಬ್ಬರು ಆರೋಪಿಗಳ ಬಂಧನ - Mahanayaka
11:13 AM Thursday 12 - December 2024

ಗಾಂಜಾ ಮಾರಾಟ: ಇಬ್ಬರು ಆರೋಪಿಗಳ ಬಂಧನ

arest
08/03/2022

ಬೆಂಗಳೂರು: ಸ್ಮಶಾನದ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ವಿದ್ಯಾರಣ್ಯಪುರ ಠಾಣಾ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.

ಸುಲ್ತಾನ್ ಅಲಿಯಾಸ್​ ಟೈಗರ್ ಮತ್ತು ಶೇಖ್ ಆಲಿ ಬಂಧಿತ ಆರೋಪಿಗಳು. ಆರೋಪಿಗಳು ಸಿಂಗಾಪುರ ಲೇಔಟ್ ಬಳಿಯ ಸ್ಮಶಾನದ ಖಾಲಿ ಜಾಗದಲ್ಲಿ ಚಿಕ್ಕ ಪ್ಯಾಕೆಟ್​ಗಳಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದರು. ಈ ಬಗ್ಗೆ ಮಾಹಿತಿಯ ಮೇರೆಗೆ ದಾಳಿ ನಡೆಸಿದ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳಿಂದ 60 ಸಾವಿರ ರೂ. ಮೌಲ್ಯದ 850 ಗ್ರಾಂ ಗಾಂಜಾ ವಶಕ್ಕೆ ಪಡೆಯಲಾಗಿದೆ. ಈ ಸಂಬಂಧ ವಿದ್ಯಾರಣ್ಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IrdQk252EnnGsLx9CS8tli

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಸೇನೆಗೆ ಸೇರುವ ಹಂಬಲ: ಉಕ್ರೇನ್ ಪಡೆಗೆ ಸೇರಿದ ತಮಿಳುನಾಡಿನ ಯುವಕ

ರಷ್ಯಾ-ಉಕ್ರೇನ್ ಯುದ್ಧದ ನಡುವೆಯೇ ಗಗನಕ್ಕೇರಿದ ಅಡುಗೆ ಎಣ್ಣೆ ಬೆಲೆ

ದ್ವಿಚಕ್ರ ವಾಹನಕ್ಕೆ ಲಾರಿ ಡಿಕ್ಕಿ:  11 ವರ್ಷದ ಬಾಲಕನ ದಾರುಣ ಸಾವು

ಮನೆಗೆ ಬೆಂಕಿ ಬಿದ್ದು ಒಂದೇ ಕುಟುಂಬದ ಐವರು ಸಜೀವ ದಹನ

ಬಾಬಾ ಸಾಹೇಬ ಅಂಬೇಡ್ಕರ್ ಅವರ ಜನ್ಮಭೂಮಿಗಾಗಿ ಹೋರಾಡಿದ ಧರ್ಮಶೀಲ ಭಂತೇಜಿ

 

ಇತ್ತೀಚಿನ ಸುದ್ದಿ