ಕಾಂಗ್ರೆಸ್ ಸೇರಿದ ಗೀತಾ ಶಿವರಾಜ್ ಕುಮಾರ್

ಸ್ಯಾಂಡಲ್ ವುಡ್ ನಟ ಶಿವರಾಜ್ ಕುಮಾರ್ ಪತ್ನಿ ಗೀತಾ ಶಿವರಾಜ್ ಕುಮಾರ್ ಇಂದು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಗೆ ಅಧಿಕೃತವಾಗಿ ಸೇರ್ಪಡೆಗೊಂಡಿದ್ದು,ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕಿಮಾರ್ ಕಾಂಗ್ರೆಸ್ ಬಾವುಟ ನೀಡುವ ಮೂಲಕ ಅವರನ್ನು ಅಧಿಕೃತವಾಗಿ ಪಕ್ಷಕ್ಕೆ ಬರಮಾಡಿಕೊಂಡರು.
ಸೇರ್ಪಡೆ ಬಳಿಕ ಮಾತನಾಡಿದ ಗೀತಾ ಶಿವರಾಜ್ ಕುಮಾರ್
ಕಾಂಗ್ರೆಸ್ ತತ್ವ ಮತ್ತು ಸಿದ್ಧಾಂತವನ್ನು ಮೆಚ್ಚಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದೇನೆ.ಸೊರಬದಲ್ಲಿ ಸಹೋದರ ಮಧುಬಂಗಾರಪ್ಪ ಹಾಗೂ ಅವರ ಮಾವ ಭೀಮ ನಾಯಕ್ ಶಿರಸಿಯಲ್ಲಿ ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆ. ಇಬ್ಬರೂ ಗೆಲ್ಲಲಿ ಎಂದು ಹಾರೈಸುತ್ತೇನೆ’ .ಪ್ರಚಾರಕ್ಕೆ ಹೋಗುವುದಾಗಿ ಹೇಳಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JdaVhZJabeA0V7XQ5ZJp92
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw