ರಾಜ್ಯ ಮಟ್ಟದ ಪುಟ್ಬಾಲ್ ಪಂದ್ಯಾವಳಿಯಲ್ಲಿ ಗೋಣಿಕೊಪ್ಪ ತಂಡ ಪ್ರಥಮ
22/10/2024
ಚಿಕ್ಕಮಗಳೂರು : ಮೂಡಿಗೆರೆ ಪುಟ್ಬಾಲ್ ಕ್ಲಬ್ ವತಿಯಿಂದ ರಾಜ್ಯ ಮಟ್ಟದ ಪುಟ್ಬಾಲ್ ಪಂದ್ಯಾವಳಿ ಶನಿವಾರ ನಡೆಯಿತು.
ಪಂದ್ಯಾವಳಿಯಲ್ಲಿ ಗೋಣಿಕೊಪ್ಪ ತಂಡ ಪ್ರಥಮ ಸ್ಥಾನ ಪಡೆದು 50 ಸಾವಿರ ನಗದು ಬಹುಮಾನ ಪಡೆಯಿತು.
ರನ್ನರ್ ಆಪ್ ಜಾವ್ ಸಿಟಿ ಚಿಕ್ಕಮಗಳೂರು ತಂಡ ಎರಡನೇ ಸ್ಥಾನ ಪಡೆದು 25 ಸಾವಿರ ನಗದು ಸ್ಥಾನ ಪಡೆಯಿತು. ಕ್ಲಬ್ ನ ಎಲ್ಲಾ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಪಂದ್ಯಾವಳಿಯಲ್ಲಿ ಉಪಸ್ಥಿತರಿದ್ದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: